ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ವೀಡಿಯೋ ವೈರಲ್ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ 3 ಎನ್ ಸಿ ಆರ್, 1 ಎಫ್ಐಆರ್ ದಾಖಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕಾದಂತ ಇಮಾಮ್ ಸಾಬ್ ಮ್ಯಾಗೇರಿ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಸಜಾ ಕೈದಿ ಪ್ಯಾಟ್ರಿಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ವೈರಲ್ ಆಗಿದ್ದಂತ ಡ್ಯಾನ್ಸ್ ವೀಡಿಯೋದಲ್ಲಿ ಜೈಲಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಅನ್ನು ಪ್ಯಾಟ್ರಿಕ್ ಟೀಮ್ ಮಾಡಿತ್ತು. ಈ ಹಿನ್ನಲೆಯಲ್ಲಿ ಪ್ಯಾಟ್ರಿಕ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
BREAKING: ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ: ನಟ ಧನ್ವೀರ್ ಮೊಬೈಲ್ ಜಪ್ತಿ
BIG NEWS : `ಜಾತಿ ಗಣತಿ’ ಸಮೀಕ್ಷೆದಾರರು, ಮೇಲ್ವಿಚಾರಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ `ಗೌರವಧನ’ ಬಿಡುಗಡೆ








