ಬೆಂಗಳೂರು : ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿ, ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ. ವಾಟ್ಸಾಪ್ ಮೂಲಕವೂ ದೂರು ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಹೌದು,ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಪ್ರತಿಯೊಂದು ಸಮಸ್ಯೆಗೂ ಒಂದೇ ಪರಿಹಾರ. ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಿ.
ಪಂಚಮಿತ್ರ ವಾಟ್ಸಾಪ್ ಚಾಟ್ ಬಾಟ್ ಅಥವಾ ಸಹಾಯವಾಣಿಯನ್ನು ಸಂಪರ್ಕಿಸಿ, ನಿಮ್ಮ ಗ್ರಾಮದ ಯಾವುದೇ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಹಾಗೂ ಪರಿಹಾರ ಪಡೆಯಿರಿ.
ನಿಮ್ಮ ಗ್ರಾಮದಲ್ಲಿ ಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಕುರಿತು ದೂರುಗಳಿದ್ದಲ್ಲಿ, ಪಂಚಮಿತ್ರ ಸಹಾಯವಾಣಿ 8277506000 ಗೆ ಕರೆ ಮಾಡಿ. ವಾಟ್ಸಾಪ್ ಮೂಲಕವೂ ದೂರು ಸಲ್ಲಿಸಬಹುದು.#ಪಂಚಮಿತ್ರ pic.twitter.com/HSgBL0auRY
— DIPR Karnataka (@KarnatakaVarthe) September 18, 2025









