ನವದೆಹಲಿ: ಮೇಕೆದಾಟು ಯೋಜನೆಗೆ ವಿರೋಧಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ಪೀಠ ಇಂದು ವಜಾಗೊಳಿಸಿದೆ.








