Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

ALERT : ಮೊಬೈಲ್ ನಲ್ಲಿ ಡಿಲೀಟ್ ಮಾಡಿದ ಮಾತ್ರಕ್ಕೆ `ಚಾಟ್’ ಶಾಶ್ವತವಾಗಿ ಅಳಿಸಿಹೋಗಲ್ಲ : ಡೇಟಾ ಬಗ್ಗೆ ಇಲ್ಲಿದೆ ಅಸಲಿ ಸತ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರುಡ್ ಸೆಟ್’ನಲ್ಲಿ ಹೊಸ ತರಬೇತಿ: ಕಲ್ಲು ಮತ್ತು ಕಾಂಕ್ರೀಟ್ ಕೆಲಸದ ಉಚಿತ ತರಬೇತಿಗೆ ಅರ್ಜಿ ಆಹ್ವಾನ
KARNATAKA

‘ರುಡ್ ಸೆಟ್’ನಲ್ಲಿ ಹೊಸ ತರಬೇತಿ: ಕಲ್ಲು ಮತ್ತು ಕಾಂಕ್ರೀಟ್ ಕೆಲಸದ ಉಚಿತ ತರಬೇತಿಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಉಜಿರೆ : ನಿರುದ್ಯೋಗಿ ಯುವ-ಯುವತಿಯರಿಗೆ, ಉದ್ಯೋಗವನ್ನು ಅರಸುತ್ತಿರುವವರಿಗೆ ಹಾಗೂ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಆಶಾಕಿರಣವಾಗಿರುವ ಮತ್ತು ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕಾಗಿ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟು ದೇಶದ ಪ್ರತಿ ಜಿಲ್ಲೆಯಲ್ಲೂ ಬೇರೆ ಬೇರೆ ಬ್ಯಾಂಕುಗಳಿಂದ ರುಡ್ ಸೆಟ್ ಮಾದರಿ ಸಂಸ್ಥೆಗಳನ್ನು ಸ್ಥಾಪಿಸಿ ಇಂದು ಅನೇಕ ಯುವ ಜನರಿಗೆ ಸ್ವ ಉದ್ಯೋಗ /ಉದ್ಯೋಗಗಳನ್ನು ಕಲ್ಪಿಸಿರುವ ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹೊಸ ತರಬೇತಿ ಕಲ್ಲು ಮತ್ತು ಕಾಂಕ್ರೀಟ್ ಕೆಲಸಗಳು (Masonry and Concrete Works) 30 ದಿನದ ಉಚಿತ ತರಬೇತಿ ಊಟ-ವಸತಿಯೊಂದಿಗೆ ನಡೆಯಲಿದೆ.

ಆಸಕ್ತಿರುವ ಕರ್ನಾಟಕ ರಾಜ್ಯದ ಅಭ್ಯರ್ಥಿಗಳು 18 ರಿಂದ 50 ವರ್ಷಗಳ ವಯೋಮಿತಿಯ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ (www.rudsetujire.com) ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಬರೆದು ಅರ್ಜಿಯನ್ನು : ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ-574240, ಬೆಳ್ತಂಗಡಿ ದ.ಕ ಇವರಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08256-236404, 6364561982, 9902594791, 9591044014 ಸಂಪರ್ಕಿಸಬಹುದು.

‘ಕೋಳಿ ಫಾರಂ’ ಮಾಡಲು ಹೊರಟವರಿಗೆ ಗುಡ್ ನ್ಯೂಸ್: ‘ಉಚಿತ ತರಬೇತಿ’ಗೆ ಅರ್ಜಿ ಆಹ್ವಾನ

Good News ; ಉದ್ಯೋಗಿಗಳಿಗೆ ಸಿಹಿ ಸುದ್ದಿ ; EPFO ಮಹತ್ವದ ನಿರ್ಧಾರ, ಈಗ ಸ್ವಯಂಚಾಲಿತ ಹೊಸ ಖಾತೆಗೆ ‘PF ಹಣ’ ವರ್ಗಾವಣೆ

Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

1 Min Read

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

1 Min Read

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

1 Min Read
Recent News

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

ALERT : ಮೊಬೈಲ್ ನಲ್ಲಿ ಡಿಲೀಟ್ ಮಾಡಿದ ಮಾತ್ರಕ್ಕೆ `ಚಾಟ್’ ಶಾಶ್ವತವಾಗಿ ಅಳಿಸಿಹೋಗಲ್ಲ : ಡೇಟಾ ಬಗ್ಗೆ ಇಲ್ಲಿದೆ ಅಸಲಿ ಸತ್ಯ!

SHOCKING : ಉತ್ತರಪ್ರದೇಶದಲ್ಲಿ ಭೀಕರ ಬಿರುಗಾಳಿಗೆ ಹಾರಿ ಹೋದ ವ್ಯಕ್ತಿ, ಬೆಚ್ಚಿ ಬೀಳಿಸಿದ ವಿಡಿಯೋ | Watch Video

State News
KARNATAKA

ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ : ವಿಪಕ್ಷ ನಾಯಕ ಆರ್. ಅಶೋಕ್

By ಸುರೇಶ್‌ KARNATAKA 1 Min Read

ಬೆಂಗಳೂರು : ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಹೆಣ್ಣು ಮಕ್ಕಳ ಜೀವಕ್ಕೂ ಗ್ಯಾರೆಂಟಿಯಿಲ್ಲ. ರಾಜ್ಯದಲ್ಲಿ ದಿನಕ್ಕೆ ಸರಾಸರಿ 67 ಜನರು ನಾಪತ್ತೆಯಾಗುತ್ತಿದ್ದಾರೆ.…

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಸ್ಕ್ರಾಪ್, ಪ್ಲಾಸ್ಟಿಕ್ ಸಂಗ್ರಹಿಸಿಟ್ಟಿದ್ದ ಗೋದಾಮು ಬೆಂಕಿಗಾಹುತಿ!

ಚಿಕ್ಕಮಗಳೂರು : ರೈತರಿಂದ 30 ಸಾವಿರ ಲಂಚ ಪಡೆಯುವಾಗ, ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಅಧಿಕಾರಿಗಳು

BIG NEWS : ಪತ್ನಿಗೆ ಜೀವನಾಂಶ ನೀಡದ ಪತಿಗೆ ಬಂಧನ ವಾರೆಂಟ್ ಜಾರಿ ಮಾಡಬಹುದು : ಹೈಕೋರ್ಟ್ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.