ಬೆಂಗಳೂರು : ರಾಜ್ಯದಲ್ಲಿ ಇತ್ತೀಚಿಗೆ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿದ್ದು, ನಿಮ್ಮ ಊರಿನಲ್ಲಿ ಕಾಡು ಪ್ರಾಣಿಗಳು ಕಂಡು ಬಂದ್ರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ 1926 ಸಂಖ್ಯೆಗೆ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ 1926 ಸಂಖ್ಯೆಗೆ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. @CMofKarnataka @siddaramaiah @DKShivakumar @eshwar_khandre pic.twitter.com/kbTfXvWyOw
— DIPR Karnataka (@KarnatakaVarthe) November 13, 2025






