ಬೆಂಗಳೂರು : ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ: 01-10-2025 ರಿಂದ ದಿನಾಂಕ: 31-12-2025 ರವರೆಗಿನ ಅವಧಿಗೆ ವಾರ್ಷಿಕ ಶೇ 7.1 ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. BREAKING: Karnataka `Bhavishya Nidhi' depositors. 7.1 percent `interest rate' fixed: State government orders.!
BIG NEWS : 2208ಕ್ಕೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ : HD ಕುಮಾರಸ್ವಾಮಿ ಭವಿಷ್ಯ2 Mins Read