ಬೆಂಗಳೂರು : ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ವೆಂಕಟೇಶ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ.
ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈತ AVR ಗ್ರೂಪ್ ಸಂಸ್ಥಾಪಕನಾಗಿದ್ದು ಅಲ್ಲದೆ ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾನೆ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಸದ್ಯ ಪೋಲಿಸಲು ಉದ್ಯಮಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.








