ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಶೈಕ್ಷಣಿಕ ಸಾಲಿನಿಂದ ನೂರು ಉರ್ದು ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಆರಂಭಿಸಲು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಪೋಷಕರ ಬೇಡಿಕೆಯ ಅನ್ವಯ ಉರ್ದು ಮಾಧ್ಯಮ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಆರಂಭಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕಾಗಿ 100 ಕೋಟಿ ರೂಪಾಯಿ ನೆರವು ಪಡೆಯಲು ಮುಂದಾಗಿದೆ. ಎಲ್ಲಾ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ 12ನೇ ತರಗತಿಯವರೆಗೆ ದ್ವಿಭಾಷಾ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.
“ಶಿಕ್ಷಣ ಇಲಾಖೆಯಲ್ಲಿ ಅತಿ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಒದಗಿಸಲಾಗಿದೆ.
ಮೇಲೆ ಓದಲಾದ ಕ್ರ.ಸಂ.(2)ರ ಸರ್ಕಾರದ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಷಣ ಕಂಡಿಕೆ-215ರ ಘೋಷಣೆಯಂತೆ ಮುಖ್ಯಮಂತ್ರಿಗಳ ಅಲ್ಪ ಸಂಖ್ಯಾತರ ಕಾಲೋನಿ ವೃದ್ಧಿ ಯೋಜನೆಯಡಿ ಕಾಮಗಾರಿಗಳ ಅನುಷ್ಠಾನದ ಕುರಿತು ಲೆಕ್ಕಶೀರ್ಷಿಕ:4225-04–0-01 ನಗರ ಪ್ರದೇಶಗಳಲ್ಲಿನ ಅಲ್ಪಸಂಖ್ಯಾತರ ಸ್ಲಂ/ಕಾಲೋನಿ ಅಭಿವೃದ್ಧಿ ಯೋಜನೆ ಗೂ ಲೆಕ್ಕಶೀರ್ಷಿಕೆ:4225-04-102-0-02 ಅಲ್ಪ ಸಂಖ್ಯಾತರಿಗಾಗಿ ಮುಖ್ಯಮಂತ್ರಿ ವಿಶೇಷ ವೃದ್ಧಿ ಯೋಜನೆಗಳಡಿ ಒದಗಿಸಿರುವ ಅನುದಾನಕ್ಕೆ ಸಂಬಂಧಿಸಿದಂತೆ ಪಿಸಿಕೊಂಡಿರುವ ಕ್ರಿಯಾ ಯೋಜನೆಯಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದ -2-
ಮೇಲೆ ಓದಲಾದ ಕ್ರ.ಸಂ.(3) ರಲ್ಲಿನ ಕಡತದಲ್ಲಿ 2025-26ನೇ ಸಾಲಿನ ಆಯವ್ಯಯ ಕಂಡಿಕೆ ಸಂಖ್ಯೆ-213 ರ ಘೋಷಣೆಗೆ ಸಂಬಂಧಿಸಿದಂತೆ, ಉದ್ದೇಶಿತ ಆಯ್ದ 100 ಉರ್ದು ಧ್ಯಮದ ಶಾಲೆಗಳಿಗೆ ಬೇಕಾಗುವ ಆವರ್ತಕ ಮತ್ತು ಅನಾವರ್ತಕ ವೆಚ್ಚದ ವಿವರಗಳನ್ನುಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಸಲ್ಲಿಸಿರುತ್ತಾರೆ.
ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ. ಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತಂತೆ ಆಯ್ದ 100 ಶಾಲೆಗಳ ಪ್ರಾಥಮಿಕ ವಿಭಾಗಕ್ಕೆ 470 ಕೊಠಡಿಗಳು ಹಾಗೂ ಪ್ರೌಢ ವಿಭಾಗಕ್ಕೆ 734 ಕೊಠಡಿಗಳು ಶ್ಯಕತೆ ಇರುವುದಾಗಿ ತಿಳಿಸಿ, ಕೊಠಡಿ, ಶೌಚಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ದಿ ವಿವರಗಳ Recurring & Nonrecurring ಒಟ್ಟು ವೆಚ್ಚ ರೂ.482.50 ಕೋಟಿಗಳ ಮೊತ್ತದ ರಾಜು ಪಟ್ಟಿಯಲ್ಲಿನ ಅಂಶಗಳನ್ನು ಪರಿಗಣಿಸಿ ಹಾಗೂ ಮಾನ್ಯ ಇಲಾಖಾ ಸಚಿವರ ಕ್ಷತೆಯಲ್ಲಿ ದಿನಾಂಕ:28.08.2025 ರಂದು ನಡೆದ ಸಭೆಯ ತೀರ್ಮಾನದಂತೆ ಹೆಚ್ಚು ಲಾತಿ ಹೊಂದಿರುವುದರ ಜೊತೆಗೆ, ಸ್ಥಳಾವಕಾಶ ಲಭ್ಯವಿರುವ ಹಾಗೂ ಅಲ್ಪಸಂಖ್ಯಾತರ ದಾಯದ ಹೆಚ್ಚು ಜನಸಂಖ್ಯೆ ವಾಸವಿರುವ ಪ್ರದೇಶಗಳಲ್ಲಿನ 100 ಉರ್ದು ‘ಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಉನ್ನತೀಕರಿಸಿ ಮೌಲಾನಾ ಆಜಾದ್ ದರಿ ಶಾಲೆಗಳ ಮಾದರಿಯಲ್ಲಿ ಉನ್ನತೀಕರಿಸಲು ಕ್ರಮವಹಿಸಬಹುದು.
ಮುಂದುವರೆದು, ದಿನಾಂಕ: 30.10.2025ರಂದು ಮಾನ್ಯ ವಸತಿ, ವಕ್ಸ್ ಮತ್ತು
ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ವರು ಅಧ್ಯಕ್ಷತೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ೩. ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಅಲ್ಪಸಂಖ್ಯಾತರ ಕಲ್ಯಾಣ ಖೆಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಇಲಾಖೆಯ ಮುಖ್ಯಸ್ಥರೊಂದಿಗೆ ನಡೆದ ಯಲ್ಲಿ ತೀರ್ಮಾನಿಸಿದಂತೆ, ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ 100 ರ್ಎ ಮಾಧ್ಯಮದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಆಯ್ಕೆ ಮಾಡಲು ರ್ವಾನಿಸಲಾಗಿರುತ್ತದೆ. ಅದರಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ತಾಲಯದಿಂದ ಹೆಚ್ಚು ದಾಖಲಾತಿ ಇರುವ 100 ಉರ್ದು ಶಾಲೆಗಳ ಪಟ್ಟಿಯನ್ನು ಸಿರುವ ರೀತ್ಯಾ 100 ಉರ್ದು ಮಾಧ್ಯಮದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮಾಡಬೇಕಾಗಿರುತ್ತದೆ. ಆದ್ದರಿಂದ, ಸದರಿ ಆಯವ್ಯಯ ಕಂಡಿಕೆ-213ರನ್ನು ಷ್ಠಾನಗೊಳಿಸಲು ಸೂಕ್ತ ಸರ್ಕಾರಿ ಆದೇಶ ಹೊರಡಿಸಬೇಕೆಂದು ಕೋರಿ ಮೇಲೆ ಓದಲಾದ 0(4)ರಲ್ಲಿ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ ಇವರು ಸರ್ಕಾರಕ್ಕೆ ವನೆಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.









