ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ನಟರಾದ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ಖುಷ್ಬು ಅವರ ನಿವಾಸಕ್ಕೆ ಭಾನುವಾರ ರಾತ್ರಿ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ಕಚೇರಿಗೆ ಬೆದರಿಕೆ ಇಮೇಲ್ ಕಳುಹಿಸಲಾಗಿದ್ದು, ನಾಲ್ಕೂ ಸ್ಥಳಗಳಲ್ಲಿ ತಕ್ಷಣದ ಭದ್ರತಾ ತಪಾಸಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








