Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದಕ್ಷಿಣ ಆಫ್ರಿಕಾದಲ್ಲಿ ಭೀಕರ ಗುಂಡಿನ ದಾಳಿ: 12 ಮಂದಿ ಸಾವು, 9 ಜನರಿಗೆ ಗಂಭೀರ ಗಾಯ

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

ALERT : ಮನುಷ್ಯನ ನಡವಳಿಕೆಯನ್ನೇ ಬದಲಿಸಿದ `ಸ್ಮಾರ್ಟ್ ಫೋನ್’ :ಪ್ರತಿಯೊಬ್ಬರೂ ತಿಳಿಯಲೇಬೇಕಾದ ಸತ್ಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಯ ಗಮನಕ್ಕೆ : `ನೊಂದವರ ನೆರವಿಗಾಗಿ’ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಈ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್.!
KARNATAKA

ರಾಜ್ಯದ ಜನತೆಯ ಗಮನಕ್ಕೆ : `ನೊಂದವರ ನೆರವಿಗಾಗಿ’ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಿಂದ ಈ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್.!

By kannadanewsnow57

ಬೆಂಗಳೂರು : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿದೆ.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2025 ನೇ ನವೆಂಬರ್ 18 ರಿಂದ 20 ರವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ.

ಈ ಸಂದರ್ಭದಲ್ಲಿ ಸದರಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾಯ ಜಿಲ್ಲೆಗಳಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯಾಯ ಜಿಲ್ಲೆಗಳಲ್ಲಿಯೇ ನಿಗದಿತ ದಿನಾಂಕಗಳಂದು ಸಾರ್ವಜನಿಕರಿಂದ ದೂರುಗಳು ಮತ್ತು ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ.

ಸಾರ್ವಜನಿಕರು ಆಯಾ ಜಿಲ್ಲೆಗಳಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದಾಗಿದೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ (ಪ) ಎ. ದಿನೇಶ್ ಸಂಪತ್‌ ರಾಜ್ ಅವರು ತಿಳಿಸಿದ್ದಾರೆ.

Attention to the people of the state: Sittings in these districts by the Karnataka State Human Rights Commission 'to help the suffering'!
Share. Facebook Twitter LinkedIn WhatsApp Email

Related Posts

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

1 Min Read

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

2 Mins Read
Recent News

BREAKING : ದಕ್ಷಿಣ ಆಫ್ರಿಕಾದಲ್ಲಿ ಭೀಕರ ಗುಂಡಿನ ದಾಳಿ: 12 ಮಂದಿ ಸಾವು, 9 ಜನರಿಗೆ ಗಂಭೀರ ಗಾಯ

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

ALERT : ಮನುಷ್ಯನ ನಡವಳಿಕೆಯನ್ನೇ ಬದಲಿಸಿದ `ಸ್ಮಾರ್ಟ್ ಫೋನ್’ :ಪ್ರತಿಯೊಬ್ಬರೂ ತಿಳಿಯಲೇಬೇಕಾದ ಸತ್ಯ!

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

State News
KARNATAKA

ರಾಜ್ಯಸಭಾ ಸದಸ್ಯ ಸ್ಥಾನದಿಂದ ನನ್ನ ಹಾಗೂ ಮೋದಿ ಸಂಬಂಧ ಮುಗಿತು ಎಂದು ಭಾವಿಸಬೇಡಿ : HD ದೇವೇಗೌಡ ಹೇಳಿಕೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಜೆಡಿಎಸ್ ಪಕ್ಷದ ಬೆಳವಣಿಗೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ ನಾನು ಸುಮ್ಮನೆ ಕೂರಲ್ಲ. ನನ್ನ ಶಕ್ತಿ ಮೀರಿ…

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.