ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲಿಯೇ ಗ್ರಾಹಕ ನಿಂದ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ರಾಹಕ ಸಂತೋಷ್ ಎಂಬಾತನಿಂದ ಈ ಕೃತ್ಯ ನಡೆದಿದೆ.
ಸಾರ್ವಜನಿಕರು ಮತ್ತು ಪೊಲೀಸರ ಮೇಲು ಸಂತೋಷ್ ಎನ್ನುವವನಿಂದ ಹಲ್ಲೆ ನಡೆದಿದೆ ಮೈಸೂರು ನಿಂದ ಬೆಂಗಳೂರು ಏರ್ಪೋರ್ಟ್ಗೆ ಸಂತೋಷ್ ಕಾರ್ ಬುಕ್ ಮಾಡಿದ್ದ ಸಂತೋಷ್ ಕುಟುಂಬದ ಸದಸ್ಯರ ಜೊತೆಗೆ ಬದ್ರಿನಾಥ್ ಗೆ ತೆರಳುತ್ತಿದ್ದ. ಈ ವೇಳೆ ಕ್ಯಾಬ್ ಡ್ರೈವರ್ ಮೇಲೆ ಸಂತೋಷ ಹಲ್ಲೆ ಮಾಡಿದ್ದಾನೆ.








