ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಎನ್ನುವಂತೆ ಹೈಕೋರ್ಟ್, ಅವರ ವಿರುದ್ಧ ವಿಧಿಸಲಾಗಿದ್ದಂತ ಗಡಿಪಾರು ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿನ ಬುರುಡೆ ಕೇಸ್ ಹಾಗೂ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ಪ್ರಕರಣದಲ್ಲಿ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ವಿಧಿಸಿದ್ದಂತ ಗಡಿಪಾರು ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ್ ಅವರಿದ್ದಂತ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಅಲ್ಲದೇ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಕ್ತ ಕಾರಣ, ಸೆಕ್ಷನ್ ಗಳೊಂದಿಗೆ ಆದೇಶ ಹೊರಡಿಸಲು ಹೈಕೋರ್ಟ್ ಸೂಚಿಸಿದೆ.
ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆ ವೈದ್ಯರಿಂದ ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ: 14 ವರ್ಷದ ಯೆಮೆನ್ ಬಾಲಕನಿಗೆ ಮರುಜೀವ








