ನವದೆಹಲಿ : ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿದ ನಂತರ, ಭಾರತವು ಬಾಂಗ್ಲಾದೇಶದ ಜನರ ಹಿತಾಸಕ್ತಿಗಳಿಗೆ ಬದ್ಧವಾಗಿದೆ ಎಂದು ಭಾರತ ಹೇಳಿದೆ. ಇನ್ನು “ಭಾರತ ಯಾವಾಗಲೂ ಎಲ್ಲಾ ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುತ್ತದೆ” ಎಂದಿದೆ.
ಆಗಸ್ಟ್ 2024ರಲ್ಲಿ ಅವರನ್ನ ಪದಚ್ಯುತಗೊಳಿಸಿದಾಗಿನಿಂದ, ಹಸೀನಾ ನವದೆಹಲಿಯಲ್ಲಿ ದೇಶಭ್ರಷ್ಟರಾಗಿದ್ದಾರೆ. ಅದ್ರಂತೆ, “ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಸಂಬಂಧಿಸಿದಂತೆ “ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ” ಘೋಷಿಸಿದ ತೀರ್ಪನ್ನ ಭಾರತ ಗಮನಿಸಿದೆ” ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
SHOCKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಕೃತ್ಯ: ಕಟ್ಟಡ ಮೇಲಿಂದ ತಳ್ಳಿ ಪತಿಯನ್ನೇ ಕೊಂದ ಪಾಪಿ ಪತ್ನಿ
GOOD NEWS: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ನ.19ರಿಂದ ‘ಅಕ್ಕ ಪಡೆ’ ಕಾರ್ಯಾರಂಭ








