ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿತ್ತು. ಈ ಬೆನ್ನಲ್ಲೇ ನವೆಂಬರ್.20ರಂದು ಬಿಹಾರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ. ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬಿಹಾರದಲ್ಲಿ ನವೆಂಬರ್.20ರಂದು ಬೆಳಗ್ಗೆ 11ರಿಂದ 12ರವರೆಗೆ ನೂತನ ಸರ್ಕಾರ ಪದಗ್ರಹಣ ಸಮಾರಂಭ ನಡೆಯಲಿದೆ. ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ 10ನೇ ಬಾರಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನವೆಂಬರ್.20ರಂದು ಬಿಹಾರದಲ್ಲಿ ನೂತನ ಸರ್ಕಾರ ಅಸ್ಥಿತ್ವದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಶಿವಮೊಗ್ಗ: ‘ಸಹಕಾರಿ ಸಂಸ್ಥೆ’ ಉಳಿಸಿಕೊಳ್ಳದಿದ್ದರೇ ರೈತರ ಬದುಕೇ ಬರಡು – ಶಾಸಕ ಗೋಪಾಲಕೃಷ್ಣ ಬೇಳೂರು
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








