ತುಮಕೂರು: ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಇನ್ನೂ ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು.
ನಮ್ಮ ಗೃಹ ಲಕ್ಷ್ಮಿಯನ್ನು ಕಾಪಿ ಮಾಡಿ, ಬಿಜೆಪಿಯವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕ ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ ಎಂದರು.
BREAKING: ಚಿತ್ರದುರ್ಗದ ‘ಮುರುಘಾಶ್ರೀ’ ವಿರುದ್ಧದ ಪೋಕ್ಸೋ ಕೇಸ್: ನ.26ರಂದು ‘ಕೋರ್ಟ್ ತೀರ್ಪು’ ಪ್ರಕಟ
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








