ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ಭಾವನಿಂದಲೇ ಅಪ್ರಾಪ್ತೆ ನಾದಿನಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.
ಯಾದಗಿರಿ ಜಿಲ್ಲೆಯ ಸುರಪು ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪ್ರಾಪ್ತೆ ಬಾಲಕಿ ಆರೋಗ್ಯ ತಪಾಸಣೆಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ತಪಾಸಣೆ ವೇಳೆ ಅಪ್ರಾಪ್ತೆ 2 ತಿಂಗಳ ಗರ್ಭಿಣಿ ಆಗಿದ್ದು, ಆರೋಪಿಗಾಗಿ ಕೆಂಭಾವಿ ಠಾಣೆಯ ಪೊಲೀಸರು ಹುಡುಕಾಟ ನಡೆಸಿದ್ದಾರೆ.








