ಪ್ರಾಚೀನ ಕಾಲದಲ್ಲಿ ಹಣವನ್ನು ಭದ್ರವಾಗಿಡಳು ಯಾವುದೇ ರೀತಿಯ ಬ್ಯಾಂಕುಗಳು ಇರಲಿಲ್ಲ, ಆದ್ದರಿಂದ ಪ್ರಾಚೀನ ಕಾಲದಲ್ಲಿ ಚಿನ್ನಾಭರಣವನ್ನು ಒಂದು ಪಾತ್ರೆಯಲ್ಲಿ ಅಥವಾ ಮಡಿಕೆಯಲ್ಲಿ ಹಾಕಿ ನೆಲದಲ್ಲಿ ಹೂತು ಹಾಕುತ್ತಿದ್ದರು, ಈ ರೀತಿ ಮಾಡುವುದರಿಂದ ಹೂತುಹಾಕಿದ ಹಣ ಕಳ್ಳರಿಂದ ರಕ್ಷಣೆ ಗೊಳ್ಳುವುದರ ಜೊತೆಗೆ ತಮಗೆ ಬೇಕಾದಾಗ ಅದನ್ನು ತೆಗೆದು ಉಪಯೋಗಿಸಿಕೊಳ್ಳುತ್ತಿದ್ದರು. ಒಂದು ವೇಳೆ ಹೂತು ಹಾಕಿದ ಹಣವನ್ನು ಮರೆತುಹೋದರೆ ಅದು ಅಲ್ಲಿಯೇ ಯಾರಿಗೂ ತಿಳಿಯದೆ ಹಾಗೆ ಉಳಿಯುತ್ತಿತ್ತು .
ಈ ಸಸ್ಯವನ್ನು ಮಂಗನ ಬಳ್ಳಿ ಎಂದು ಕರೆಯಲಾಗುತ್ತದೆ, ಈ ಸಸ್ಯವು ಯಾವ ಸಸ್ಯದ ಮೇಲೆ ಬೆಳೆಯುತ್ತದೆಯೋ ಆ ಸಸ್ಯದ ಪೋಷಕಾಂಶವನ್ನು ಇದು ತೆಗೆದುಕೊಳ್ಳುತ್ತದೆ. ಮೊದಲಿಗೆ ಶನಿವಾರ ದಿನ ನಿಮಂತ್ರಣವನ್ನು ಕೊಟ್ಟು ಬರಬೇಕು ತದನಂತರ ಭಾನುವಾರದ ದಿನ ಸಸ್ಯದ ಬಳಿ ಹೋಗಿ ನಮ್ಮ ಬಡತನವನ್ನು ನಿರ್ಮೂಲನೆ ಮಾಡಲು ಹಾಗೂ ನಮ್ಮ ಹಿರಿಯರು ಬಿಟ್ಟುಹೋಗಿದ್ದ ನಿಧಿಯನ್ನು ಹುಡುಕಲು ನಿನ್ನನ್ನು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಪ್ರಾರ್ಥನೆಯನ್ನು ಮಾಡಿ ನಮಸ್ಕರಿಸಿ ಸಸ್ಯದ ಬೇರನ್ನು ಮನೆಗೆ ತೆಗೆದುಕೊಂಡು ಬರಬೇಕು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564
ಮನೆಗೆ ತಂದ ನಂತರ ಗಂಗಾಜಲದಿಂದ ಅಥವಾ ಗೋಮೂತ್ರ ಸ್ವಲ್ಪ ಹಾಕಿ ಸಿಂಪಡಿಸಬೇಕು ಅಥವಾ ಶುದ್ಧವಾದ ನೀರಿನಿಂದ ತೊಳೆಯಬೇಕು. ತದನಂತರ ಗಿಡದ ಬೇರನ್ನು ರಾತ್ರಿ ಮಲಗುವಾಗ ತಲೆದಿಂಬಿನ ಕೆಳಗೆ ಇಟ್ಟು ಮಲಗಬೇಕು. ಈ ರೀತಿ ಮಾಡುವುದರಿಂದ ಸ್ವಪ್ನದ ಮೂಲಕ ನಿಮ್ಮ ಹಿರಿಯರು ಒಂದು ವೇಳೆ ನಿಧಿಯನ್ನು ಹೂತಿಟ್ಟಿದ್ದರೆ ಅದು ಗೋಚರವಾಗುವಂತೆ ಮಾಡುತ್ತದೆ.








