ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಶ್ರೀ ಕ್ಷೇತ್ರದ ಪವಿತ್ರ ಮಹಾಪ್ರಸಾದ ಮೂಲಮೃತ್ತಿಕೆ (ಹುತ್ತದ ಮಣ್ಣು)ನ್ನು ತೆಗೆಯಲಾಯಿತು. ಶ್ರೀ ದೇವಳದ ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವಿವಿಧ ವೈದಿಕ ವಿದಿವಿಧಾನಗಳೊಂದಿಗೆ ಮುಂಜಾನೆಯ ಶುಭ ಮುಹೂರ್ತದಲ್ಲಿ ಮೂಲಪ್ರಸಾದ ತೆಗೆದರು.
ಕ್ಷೇತ್ರದ ಮೂಲಸ್ಥಾನವಾದ ಗರ್ಭಗುಡಿಯಿಂದ ಈ ಮೃತ್ತಿಕಾ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರು ತೆಗೆದು ಭಕ್ತಾಧಿಗಳಿಗೆ ನೀಡುವರು. ಇದು ಮೂಲಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯ ದೇವಳದ ಗರ್ಭಗುಡಿಯಿಂದ ತೆಗೆಯುವ ಕ್ಷೇತ್ರದ ಅತ್ಯಂತ ಪವಿತ್ರ ಮಹಾಪ್ರಸಾದ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಮೂಲಮೃತ್ತಿಕಾ ಪ್ರಸಾದವನ್ನು ವರ್ಷದಲ್ಲಿ ಒಂದೇ ಬಾರಿ ತೆಗೆಯಲಾಗುವುದು.ಈ ಮೃತ್ತಿಕಾ ಪ್ರಸಾದವು ರೋಗ ನಿರೋಧಕ, ಸಂತಾನ ಕಾರಕ ಮತ್ತು ಚರ್ಮರೋಗಗಳ ಪರಿಹಾರಕ್ಕೆ ದಿವ್ಯ ಔಷಧ. ಕ್ಷೇತ್ರದ ಈ ಮುಖ್ಯ ಪ್ರಸಾದವನ್ನು ಶುಭ ಕಾರ್ಯಗಳ ಒಳಿತಿಗೂ, ವ್ಯಾದಿಗಳ ನಿವಾರಣೆಗೂ ಭಕ್ತ ಜನರು ಕೊಂಡೊಯ್ಯುತ್ತಾರೆ.ಇದನ್ನು ತೀರ್ಥದಲ್ಲಿ ಸೇವಿಸುವುದರ ಮೂಲಕ ಅಥವಾ ಶರೀರಕ್ಕೆ ರಕ್ಷೆಯಾಗಿ ಕಟ್ಟಿಕೊಳ್ಳುವುದರ ಮೂಲಕ ಭಕ್ತಾಧಿಗಳು ಈ ಪ್ರಸಾದವನ್ನು ತಮ್ಮೊಳಗೆ ಧಾರಣೆ ಮಾಡುತ್ತಾರೆ. ಆದರೆ ಇದನ್ನು ಶರೀರದಲ್ಲಿ ಇರಿಸಿಕೊಂಡಾಗ ಅಪವಿತ್ರವಾಗದಂತೆ ತಡೆಯುವುದು ಮಾತ್ರ ಅತ್ಯಂತ ಪ್ರಮುಖವಾದ ಅಂಶವಾಗಿದೆ.









