Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ `ಆಂತರಿಕಾ ದೂರು ನಿವಾರಣಾ ಸಮಿತಿ’ ರಚನೆ ಕಡ್ಡಾಯ.!
KARNATAKA

ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ `ಆಂತರಿಕಾ ದೂರು ನಿವಾರಣಾ ಸಮಿತಿ’ ರಚನೆ ಕಡ್ಡಾಯ.!

By kannadanewsnow5721/11/2025 6:55 AM

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳವನ್ನು ತಡೆಯಲು ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ವಯ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು (ಮಹಿಳಾ ಮತ್ತು ಪುರುಷರು ಒಳಗೊಂಡು) ಹೊಂದಿರುವ ಪ್ರತಿ ಅಂಗಡಿ, ವಾಣಿಜ್ಯ ಸಂಸ್ಥೆ, ಕಾರ್ಖಾನೆ ಮತ್ತು ಇತರೆ ಸಂಸ್ಥೆಗಳ ಮಾಲೀಕರು/ ಪಾಲುದಾರರು/ ನಿರ್ದೇಶಕರು ತಮ್ಮ ತಮ್ಮ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿದೆ.

ಹಲವು ಸಂಸ್ಥೆಗಳು ಇದುವರೆಗೂ ಸಮಿಯನ್ನು ರಚಿಸದಿರುವುದು ಅಥವಾ ರಚಿಸಿರುವ ಬಗ್ಗೆ ಮಾಹಿತಿಯನ್ನು ನೀಡದಿರುವುದು ಕಂಡುಬಂದಿದ್ದು, ನ್ಯಾಯಾಲಯದ ಸೂಚನೆಯನ್ವಯ ಕನಿಷ್ಠ 4 ಸದಸ್ಯರನ್ನೊಳಗೊಂಡ ಆಂತರಿಕ ದೂರು ಸಮಿತಿ ಅಂದರೆ ಆ ಸಮಿತಿಯ ಅಧ್ಯಕ್ಷರು-ಸಂಸ್ಥೆಯ ಹಿರಿಯ ಮಹಿಳಾ ಉದ್ಯೋಗಿಯಾಗಿರಬೇಕು, ಆ ಸಮಿತಿಯಲ್ಲಿ ಮಹಿಳಾ ಸಮಸ್ಯೆಗಳಿಗೆ ಬದ್ಧರಾಗಿರುವ ಸಾಮಾಜಿಕ ಕಾರ್ಯ ಅಥವಾ ಕಾನೂನು ಜ್ಞಾನದಲ್ಲಿ ಅನುಭವ ಹೊಂದಿರುವ ಇಬ್ಬರು ಸಂಸ್ಥೆಯ ನೌಕರರು ಸದಸ್ಯರಿರಬೇಕು ಮತ್ತು ಮಹಿಳಾ ಸಮಸ್ಯೆಗಳಿಗೆ ಬದ್ಧರಾಗಿರುವ ಒಂದು ಸರ್ಕಾರೇತರ ಸಂಸ್ಥೆ ಅಥವಾ ಸಂಘದ ವ್ಯಕ್ತಿಯಾಗಿರುವ ಒಬ್ಬರು ಬಾಹ್ಯ ಸದಸ್ಯರಿರಬೇಕು.

ಒಟ್ಟಾರೆ ಆ ಸಮಿತಿಯಲ್ಲಿ ಕನಿಷ್ಠ ಅರ್ಧದಷ್ಟು ಮಹಿಳೆಯರಿರುವ ಆಂತರಿಕ ದೂರು ಸಮಿತಿಯನ್ನು ಈ ಕೂಡಲೇ ರಚಿಸಿ ನಂತರ ಆನ್‌ಲೈನ್ ಮೂಲಕ ಶಿ ಬಾಕ್ಸ್ ಪೋರ್ಟಲ್ https://shebox.wcd.gov.in ರಲ್ಲಿ ನೊಂದಾಯಿಸಿಕೊಂಡು ಆಂತರಿಕ ದೂರು ಸಮಿತಿಯ ವಿವರಗಳನ್ನು ಅಪ್‌ಲೋಡ್ ಮಾಡಿಕೊಂಡಿರುವ ಬಗ್ಗೆ ದಾಖಲೆಗಳನ್ನು ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಇವರಿಗೆ ಸಲ್ಲಿಸಿ ಅದರ ಪ್ರತಿಯನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಹಾಗೂ ತಪ್ಪಿದಲ್ಲಿ ಅಂತಹ ಸಂಸ್ಥೆಗಳ ವಿವರವನ್ನು ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂ.ಸಂ.: 08182-295514, ಜಿಲ್ಲಾ ಕಾರ್ಮಿಕ ಅಧಿಕಾರಿ, ಶಿವಮೊಗ್ಗ ದೂ.ಸಂ.: 08182-248940 ಇವರುಗಳನ್ನು ಸಂಪರ್ಕಿಸುವುದು.

It is mandatory to form an 'Internal Grievance Redressal Committee' in workplaces where women work.!
Share. Facebook Twitter LinkedIn WhatsApp Email

Related Posts

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM2 Mins Read

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM2 Mins Read

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM1 Min Read
Recent News

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

11/03/2026 8:32 PM

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

RCB IPL 2026 Schedule : ಮಾ.28ರಿಂದ ‘IPL’ ಆರಂಭ ; ‘RCB’ ಯಾವ ದಿನ, ಯಾವ ತಂಡದ ಜೊತೆ ಸೆಣಸಾಡಲಿದೆ.? ಪೂರ್ಣ ವೇಳಾಪಟ್ಟಿ ಇಲ್ಲಿದೆ!

11/03/2026 8:13 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM
State News
KARNATAKA

ಗ್ಯಾಸ್ ಇಲ್ಲದಿದ್ದರೂ ನಿಮಿಷಗಳಲ್ಲಿ ಅಡುಗೆ ರೆಡಿ : ಪ್ರತಿ ಮನೆಯಲ್ಲೂ ಇರಲೇಬೇಕು ಈ 5 ‘ಮ್ಯಾಜಿಕ್’ ಸ್ಟವ್‌’ ಗಳು !

By kannadanewsnow5711/03/2026 8:32 PM KARNATAKA 2 Mins Read

ಬೆಳ್ಳಂಬೆಳಗ್ಗೆ ಎದ್ದು ಕಾಫಿ ಅಥವಾ ಟೀ ಮಾಡಲು ಸ್ಟವ್ ಹಚ್ಚುವಾಗ ಸಿಲಿಂಡರ್ ಖಾಲಿಯಾಗಿದೆ ಎಂದು ತಿಳಿದರೆ ಆ ಆತಂಕ ಹೇಳತೀರದು.…

14 ವರ್ಷದ ಹೆಣ್ಣು ಮಕ್ಕಳಿಗೆ `HPV’ ಲಸಿಕೆ : ಪೋಷಕರೊಂದಿಗೆ ಬರುವುದು ಕಡ್ಡಾಯ !

11/03/2026 8:15 PM

BIG NEWS : ಕರ್ನಾಟಕದಲ್ಲಿ ₹6.70 ಲಕ್ಷ ಕೋಟಿ ಮೊತ್ತದ 117 ಹೂಡಿಕೆ ಒಪ್ಪಂದಗಳಿಗೆ ಸಹಿ : 2.47 ಲಕ್ಷ ಉದ್ಯೋಗಗಳ ಸೃಷ್ಟಿ

11/03/2026 7:52 PM

ಸಾಗರದಲ್ಲಿ ‘ಫ್ಲೆಕ್ಸ್ ಹಾವಳಿ’ಯ ವಿರುದ್ಧ ಸಿಡಿದೆದ್ದ ಬಿಜೆಪಿ: ನಗರಸಭೆ ಮುಂದೆ ಪ್ರತಿಭಟಿಸಿ ಆಕ್ರೋಶ

11/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.