Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಸತ್ತಿನಲ್ಲಿಂದು ಜೈಶಂಕರ್ ‘ರಣತಂತ್ರ’ದ ಮಾತು: ಪಶ್ಚಿಮ ಏಷ್ಯಾದ ಯುದ್ಧ ಮತ್ತು ಭಾರತೀಯರ ಸುರಕ್ಷತೆಯ ಬಗ್ಗೆ ವಿದೇಶಾಂಗ ಸಚಿವರ ಮಹತ್ವದ ಹೇಳಿಕೆ!

09/03/2026 8:24 AM

BREAKING : ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !

09/03/2026 8:16 AM

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸ್ಫೋಟ: 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ; ಯುದ್ಧದ ಕಿಚ್ಚಿಗೆ ಉತ್ಪಾದನೆ ಕುಂಠಿತ, ಆತಂಕದಲ್ಲಿ ವಿಶ್ವ!

09/03/2026 8:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : 5 ಕೋಟಿ 30 ಲಕ್ಷ ವಶಕ್ಕೆ ಪಡೆದ ಖಾಕಿ, ಮತ್ತೋರ್ವ ಆರೋಪಿ ಅರೆಸ್ಟ್
KARNATAKA

BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : 5 ಕೋಟಿ 30 ಲಕ್ಷ ವಶಕ್ಕೆ ಪಡೆದ ಖಾಕಿ, ಮತ್ತೋರ್ವ ಆರೋಪಿ ಅರೆಸ್ಟ್

By kannadanewsnow0521/11/2025 11:09 AM

ಬೆಂಗಳೂರು : ಬೆಂಗಳೂರು ನಗರದಲ್ಲಿ ಏಳು ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್ ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ.ಇನ್ನು ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಉಳಿದ ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !

09/03/2026 8:16 AM1 Min Read

Business Tips : ಹಳೆಯ ಬಟ್ಟೆಗಳನ್ನು ಎಸೆಯಬೇಡಿ! ಈ ಬ್ಯುಸಿನೆಸ್ ಐಡಿಯಾದಿಂದ ಗಳಿಸಬಹುದು ಲಕ್ಷ ಲಕ್ಷ ಆದಾಯ !

09/03/2026 8:05 AM1 Min Read

ನಿಮಗೆ `ಚಿಕನ್ ಲಿವರ್’ ಅಂದ್ರೆ ಇಷ್ಟನಾ? ಹಾಗಾದ್ರೆ ಈ ಆರೋಗ್ಯಕಾರಿ ವಿಷಯಗಳನ್ನು ಮರೆಯದೇ ತಿಳಿಯಿರಿ!

09/03/2026 8:00 AM2 Mins Read
Recent News

ಸಂಸತ್ತಿನಲ್ಲಿಂದು ಜೈಶಂಕರ್ ‘ರಣತಂತ್ರ’ದ ಮಾತು: ಪಶ್ಚಿಮ ಏಷ್ಯಾದ ಯುದ್ಧ ಮತ್ತು ಭಾರತೀಯರ ಸುರಕ್ಷತೆಯ ಬಗ್ಗೆ ವಿದೇಶಾಂಗ ಸಚಿವರ ಮಹತ್ವದ ಹೇಳಿಕೆ!

09/03/2026 8:24 AM

BREAKING : ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !

09/03/2026 8:16 AM

ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸ್ಫೋಟ: 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ; ಯುದ್ಧದ ಕಿಚ್ಚಿಗೆ ಉತ್ಪಾದನೆ ಕುಂಠಿತ, ಆತಂಕದಲ್ಲಿ ವಿಶ್ವ!

09/03/2026 8:11 AM

ಸೌದಿ ಅರೇಬಿಯಾದಿಂದ ಹೊರಬರುವಂತೆ ಅಮೆರಿಕದ ‘ಮ್ಯಾಂಡೇಟರಿ’ ಆದೇಶ: ರಾಯಭಾರ ಕಚೇರಿ ಸಿಬ್ಬಂದಿ ಖಾಲಿ ಮಾಡಲು ಟ್ರಂಪ್ ಸರ್ಕಾರ ಸೂಚನೆ!

09/03/2026 8:08 AM
State News
KARNATAKA

BREAKING : ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್ !

By kannadanewsnow5709/03/2026 8:16 AM KARNATAKA 1 Min Read

ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಸಂಭ್ರಮದಿಂದ ನಡೆಯಬೇಕಿದ್ದ ರಥೋತ್ಸವವೊಂದು ಇದೀಗ ವಿಷಾದದಲ್ಲಿ ಅಂತ್ಯವಾಗಿದೆ. ರಥ ಎಳೆಯುವ ಸಂದರ್ಭದಲ್ಲಿ…

Business Tips : ಹಳೆಯ ಬಟ್ಟೆಗಳನ್ನು ಎಸೆಯಬೇಡಿ! ಈ ಬ್ಯುಸಿನೆಸ್ ಐಡಿಯಾದಿಂದ ಗಳಿಸಬಹುದು ಲಕ್ಷ ಲಕ್ಷ ಆದಾಯ !

09/03/2026 8:05 AM

ನಿಮಗೆ `ಚಿಕನ್ ಲಿವರ್’ ಅಂದ್ರೆ ಇಷ್ಟನಾ? ಹಾಗಾದ್ರೆ ಈ ಆರೋಗ್ಯಕಾರಿ ವಿಷಯಗಳನ್ನು ಮರೆಯದೇ ತಿಳಿಯಿರಿ!

09/03/2026 8:00 AM

ಇಂದಿನಿಂದ `SSLC’ ವಿದ್ಯಾರ್ಥಿಗಳಿಗಾಗಿ ‘ಮೊಬೈಲ್ ಫೋನ್-ಇನ್’ ಕಾರ್ಯಕ್ರಮ

09/03/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.