ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 11:00 ಯಿಂದ ಸಂಜೆ 04:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, ‘ಬಿ’ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಶನಲ್ ಸ್ಕೂಲ್, ಕಾಗೆನ್‌ಅಡ್ಯಾನ್‌ಕಾಲೇಜ್, ಕಾಗೆನ್‌ಅಡ್ಯಾನ್‌ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ ಇತ್ಯಾದಿ.ಪೂರ್ವಂಕರ RMZ ಗ್ಯಾಲೇರಿಯಾ. ಮತ್ತು ಸುತ್ತಮುತ್ತಲಿನ ಪ್ರದೇಶಲ್ಲಿ ಕರೆಂಟ್ ಇರೋದಿಲ್ಲ.
66/11ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಎರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್,ನಿಸರ್ಗ ಬಡಾವಣೆ, ಕೆಂಪೆಗೌಡ ಬಡಾವಣೆ, ಕಲಾನಗರ ಮುಖ್ಯ ರಸ್ತೆ, ಕಮ್ಮಗೊಂಡನಹಳ್ಳಿ, ವಿಶ್ವೇಶ್ವರಯ್ಯ ಬಡಾವಣೆ, ಹೆಚ್.ವಿ.ವಿ ಬಡಾವಣೆ, ಕುವೆಂಪು ನಗರ, ಕಾಶಿರಾಮ ನಗರ, ವಡೇರಹಳ್ಳಿ, ಸಿಂಹಾದ್ರಿ ಬಡಾವಣೆ, ಪ್ರಕೃತಿ ಬಡಾವಣೆ, ಮುನಿಸ್ವಮಪ್ಪ ಬಡಾವಣೆ, ಲಕ್ಕಪ್ಪ ಬಡಾವಣೆ, ಬಾಲಾಜಿ ಬಡಾವಣೆ, ವರದರಾಜಸ್ವಾಮಿ ಬಡಾವಣೆ, ಬ್ರಿಗೆಡ್ ಪಾರ್ಕ್ ಸೈಡ್ ಉತ್ತರ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಲ್ಲಿ ಪವರ್ ಕಟ್ ಆಗಲಿದೆ.
220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತಲಿನ ಪ್ರದೇಶ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮಿ ದೇವಿ ನಗರ. ಲಗ್ಗೆರೆ ಹಳೆಯ ಗ್ರಾಮ, ಲವ ಕುಶ ನಗರ, ರಾಘವೇಂದ್ರ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತದ ಪಿಐಎ 7ನೇ ಕ್ರಾಸ್, 1ನೇ ಹಂತದ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆಯ ಹತ್ತಿರ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಎಂಇಐ ಮತ್ತು ಯಶವತ್ಪುರ ಕೈಗಾರಿಕಾ ಪ್ರದೇಶ, ಎಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್ಮೆಂಟ್, ಸಿಎಂಟಿಐ, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7ನೇ ಮುಖ್ಯರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.








