Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

03/05/2026 12:38 PM

BREAKING : ಚಿತ್ರದುರ್ಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

03/05/2026 12:19 PM

BIG NEWS : ಸೋದರ ಸಂಬಂಧಿಗಳ ಮದುವೆ `ಹಿಂದೂ ವಿವಾಹ ಕಾಯ್ದೆಯಡಿ’ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು

03/05/2026 12:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಘೋರ ದುರಂತ : ಧಾರವಾಡದಲ್ಲಿ ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು!
KARNATAKA

BREAKING : ರಾಜ್ಯದಲ್ಲಿ ಘೋರ ದುರಂತ : ಧಾರವಾಡದಲ್ಲಿ ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು!

By kannadanewsnow0521/11/2025 4:32 PM

ಧಾರವಾಡ : ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.

ತಂದೆ ಇಬ್ಬರು ಮಕ್ಕಳ ಜೊತೆಗೆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ವಿಠಲ ರಾವ್ (85) ಪುತ್ರನಾರಾಯಣ ಶಿಂಧೆ (42) ಮಕ್ಕಳಾದ ಶಿವರಾಜ್ (12) ಹಾಗೂ ಶ್ರೀನಿಧಿ (10) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

03/05/2026 12:38 PM2 Mins Read

BREAKING : ಚಿತ್ರದುರ್ಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

03/05/2026 12:19 PM1 Min Read

ಮನೆಯಿಂದಲೇ ಆನ್ ಲೈನ್ ಮೂಲಕ ಹಣ ಗಳಿಸಬೇಕೆ? ಇಲ್ಲಿವೆ 10 ಸುಲಭ ಮಾರ್ಗಗಳು!

03/05/2026 12:12 PM2 Mins Read
Recent News

ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

03/05/2026 12:38 PM

BREAKING : ಚಿತ್ರದುರ್ಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

03/05/2026 12:19 PM

BIG NEWS : ಸೋದರ ಸಂಬಂಧಿಗಳ ಮದುವೆ `ಹಿಂದೂ ವಿವಾಹ ಕಾಯ್ದೆಯಡಿ’ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು

03/05/2026 12:18 PM

ಮನೆಯಿಂದಲೇ ಆನ್ ಲೈನ್ ಮೂಲಕ ಹಣ ಗಳಿಸಬೇಕೆ? ಇಲ್ಲಿವೆ 10 ಸುಲಭ ಮಾರ್ಗಗಳು!

03/05/2026 12:12 PM
State News
KARNATAKA

ನೀವು ಮಲಗುವ ಭಂಗಿಯಿಂದಲೂ ತಿಳಿಯಬಹುದು ನಿಮ್ಮ ವ್ಯಕ್ತಿತ್ವ.! ಇಲ್ಲಿದೆ ಮಾಹಿತಿ

By kannadanewsnow5703/05/2026 12:38 PM KARNATAKA 2 Mins Read

ನಮ್ಮ ದಿನನಿತ್ಯದ ಹವ್ಯಾಸಗಳು ನಮ್ಮ ವ್ಯಕ್ತಿತ್ವದ ಬಗ್ಗೆ ಸಾಕಷ್ಟು ವಿಷಯಗಳನ್ನು ಬಿಚ್ಚಿಡುತ್ತವೆ. ಅದರಲ್ಲಿ ಪ್ರಮುಖವಾದುದು ನಾವು ಮಲಗುವ ರೀತಿ. ಪ್ರತಿಯೊಬ್ಬರೂ…

BREAKING : ಚಿತ್ರದುರ್ಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ!

03/05/2026 12:19 PM

ಮನೆಯಿಂದಲೇ ಆನ್ ಲೈನ್ ಮೂಲಕ ಹಣ ಗಳಿಸಬೇಕೆ? ಇಲ್ಲಿವೆ 10 ಸುಲಭ ಮಾರ್ಗಗಳು!

03/05/2026 12:12 PM
BREAKING NEWS

BREAKING : ಬೆಂಗಳೂರಲ್ಲಿ ದಾರುಣ ಘಟನೆ : ಇಬ್ಬರು ಮಕ್ಕಳಿಗೆ ವಿಷ ಹಾಕಿ ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ!

03/05/2026 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.