ಬೆಂಗಳೂರು: ಕರ್ನಾಟಕದಿಂದ ಕಳ್ಳಸಾಗಾಣೆ ಮಾಡುತ್ತಿದ್ದಂತ 3.15 ಕೋಟಿ ನಗದನ್ನು ಕೇರಳ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಕೇರಳದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಮಾಡಿ, 3.15 ಕೋಟಿ ಕಳ್ಳಸಾಗಾಣಿಕೆ ಮಾಡುತ್ತಿದ್ದಂತ ಹಣವನ್ನು ಜಪ್ತಿ ಮಾಡಿದ್ದಾರೆ. ಕಾರು ಮಾಡಿ ಫೈ ಮಾಡಿಕೊಂಡು ಸಾಗಿಸುತ್ತಿದ್ದಾಗ ಅನುಮಾನಗೊಂಡು ಪರಿಶೀಲನೆ ಮಾಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.
ಕಾರಿನ ಸೀಟು ಸೇರಿದಂತೆ ವಿವಿಧೆಡೆಯಲ್ಲಿ ಕಂತೆ ಕಂತೆ ಹಣವನ್ನು ಬಚ್ಚಿಟ್ಟು ಕರ್ನಾಟಕದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದಾಗ ಕಾರು ಸಮೇತ ಕದೀಮರು ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಮೂವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ದೊರೆತ ಕೋಟಿ ಕೋಟಿ ಹಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.
ಇಂದಿನಿಂದ ದೇಶಾದ್ಯಂತ ನೂತನ ಕಾರ್ಮಿಕ ಸಂಹಿತೆಗಳು ಜಾರಿ: ಅನುಕೂಲಗಳೇನು? ಇಲ್ಲಿದೆ ಮಾಹಿತಿ | Four New Labour Codes
BREAKING : ‘ಕಾರ್ಮಿಕರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ’ ; ಇಂದಿನಿಂದ ‘ಹೊಸ ಕಾರ್ಮಿಕ ಸಂಹಿತೆ’ಗಳು ಜಾರಿ








