ಬೆಂಗಳೂರು: ನಗರದಲ್ಲಿ ಹಾಡಹಗಲೇ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಲ್ಲಿ ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸರು ಭೇಟೆ ಮುಂದುವರೆಸಿದ್ದಾರೆ. ಹೈದರಾಬಾದಿನ ಲಾಡ್ಜ್ ನಲ್ಲಿ ತರೆಮರೆಸಿಕೊಂಡಿದ್ದಂತ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಈಗಾಗಲೇ ಪೊಲೀಸರು ಕಿಂಗ್ ಪಿನ್ ರವಿ, ಪೊಲೀಸ್ ಪೇದೆ ಅಣ್ಣಪ್ಪ ಸೇರಿದಂತೆ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದರಿಂದಾಗಿ ಬಹುತೇಕ ಆರೋಪಿಗಳನ್ನು ಬಂಧಿಸಿದಂತೆ ಆಗಿದೆ.
ದಾವಣಗೆರೆಯಲ್ಲಿ ಎಸ್ ಟಿಪಿಐ ಸ್ಥಾಪನೆ; ಭೂಮಂಜೂರಾತಿ ಆದೇಶ ಪ್ರತಿ ಹಸ್ತಾಂತರ
‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ








