ಮುಂಬೈ: ನಗರದಲ್ಲಿ ರಾಸಾಯನಿಕ ಸೋರಿಕೆಯಾದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಅಸ್ವಸ್ಥಗೊಂಡಿರುವಂತ ಘಟನೆ ನಡೆದಿದೆ.
ಮುಂಬೈ ನಗರದ ಮೂರು ಅಂತಸ್ಥಿನ ಕಟ್ಟಡದಲ್ಲಿ ರಾಸಾಯನಿಕ ಸೋರಿಕೆಯಾಗಿ ಘೋರ ದುರಂತವೇ ಸಂಭವಿಸಿದೆ. ರಾಸಾಯನಿಕ ಸೋರಿಕೆಯಿಂದಾಗಿ ವಿಷಾನಿಲ ಸೇವಿಸಿದಂತ ಓರ್ವ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಇನ್ನೂ ಅಸ್ವಸ್ಥಗೊಂಡಿರುವಂತ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಇನ್ಮುಂದೆ ಕೆರೆಗಳಲ್ಲಿ ಮೀನುಗಾರಿಕೆಗೆ ಅವಕಾಶ
‘ಖಾಸಗಿ ಆಸ್ಪತ್ರೆ’ಗಳು ಈ ಚಿಕಿತ್ಸೆಗೆ ಮುಂಗಡ ಹಣಕ್ಕೆ ಒತ್ತಾಯಿಸಿದ್ರೆ ‘ಲೈಸೆನ್ಸ್’ ರದ್ದು; ರಾಜ್ಯ ಸರ್ಕಾರ ಎಚ್ಚರಿಕೆ








