Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದು 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ : HK ಪಾಟೀಲ್

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಇನ್ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ
KARNATAKA

GOOD NEWS: ಇನ್ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ LKG, UKG ಆರಂಭ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಪ್ರಸಕ್ತ ವರ್ಷದಿಂದಲೇ ರಾಜ್ಯದಲ್ಲಿರುವ 4,056 ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ತರಗತಿಗಳಾದ ಎಲ್‌.ಕೆ.ಜಿ, ಯು.ಕೆ.ಜಿ ಆರಂಭಿಸಲಾಗುತ್ತಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1,105 ಶಾಲೆಗಳು, 126 ಪಿ.ಎಂ.ಶ್ರೀ ಶಾಲೆಗಳು, ಕೆ.ಕೆ.ಆರ್.ಡಿ.ಬಿ. ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳು ಸೇರಿ ಒಟ್ಟು 4,056 ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಲಾಗುತ್ತಿದ್ದು, ಪೂರ್ವ ಪ್ರಾಥಮಿಕ ತರಗತಿಗಳನ್ನು ತರಗತಿವಾರು ಪ್ರತ್ಯೇಕವಾಗಿ ದ್ವಿಭಾಷಾ ಮಾಧ್ಯಮದಲ್ಲಿ ನಡೆಸಲು ಕ್ರಮವಹಿಸಲಾಗುತ್ತದೆ ಎಂದಿದ್ದಾರೆ.

ಜೊತೆಗೆ ವಿದ್ಯಾರ್ಥಿಗಳಿಗೆ ಎಲ್‌.ಕೆ.ಜಿ, ಯು.ಕೆ.ಜಿ ಅಭ್ಯಾಸ ಪುಸ್ತಕಗಳನ್ನು ವಿತರಿಸಲಾಗುವುದು ಹಾಗೂ ಪೂರ್ವ ಪ್ರಾಥಮಿಕ ತರಗತಿಗಳನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30ರವರೆಗೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

BREAKING: ಸಚಿವ ಕೆ.ಜೆ ಜಾರ್ಜ್ ಭೇಟಿಯಾದ ಡಿಸಿಎಂ ಡಿ.ಕೆ ಶಿವಕುಮಾರ್: ನಾಯಕತ್ವ ಬದಲಾವಣೆ ಕುರಿತು ರಹಸ್ಯ ಮಾತುಕತೆ?

‘ಶಾಸಕರ PA’ಗಳನ್ನು ನೇಮಕಕ್ಕೆ ಇರುವ ನಿಯಮಗಳು ಏನು? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BIG NEWS : ಇಂದು 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ : HK ಪಾಟೀಲ್

1 Min Read

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

1 Min Read

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

1 Min Read
Recent News

BIG NEWS : ಇಂದು 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ : HK ಪಾಟೀಲ್

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

State News
KARNATAKA

BIG NEWS : ಇಂದು 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ : HK ಪಾಟೀಲ್

By ಸುರೇಶ್‌ KARNATAKA 1 Min Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ದಿನವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಉಪಹಾರಕೂಟ ಸಭೆಯಲ್ಲಿ ತಮ್ಮ ಸಚಿವರಿಗೆ ನಾನು…

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.