ಚಿಕ್ಕಬಳ್ಳಾಪುರ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್, ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ ಎಂದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈಗಾಗಲೇ ಸಿಎಂ ಸಿದ್ಧರಾಮಯ್ಯ ಹೈಕಮಾಂಡ್ ವಿಚಾರವನ್ನು ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಅದೇ ವೇದ ವಾಕ್ಯ. ನಾನು ಹೇಳುವ ಅಗತ್ಯವಿಲ್ಲ ಎಂದರು.
ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆಗೆ ಬದ್ಧ ಎಂಬುದಾಗಿ ತಿಳಿಸಿದ್ದರು. ಆ ಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಸುಳಿವು, ಸಂಪುಟ ಪುನಾರಚನೆಯ ಬಗ್ಗೆ ಮಾತನಾಡಿದ್ದರು.
ನ.26ರಂದು ಬೆಂಗಳೂರಿನ AAP ಕಚೇರಿಯಲ್ಲಿ 14ನೇ ಸಂಸ್ಥಾಪನ ದಿನ ಆಚರಣೆ: ಸಂಚಾಲಕ ಜಗದೀಶ್.ವಿ ಸದಂ
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?








