Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಭೀಕರ ಕಾರು ಅಪಘಾತದಲ್ಲಿ ‘IAS’ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ಕೇಸ್ : ಚಾಲಕನ ವಿರುದ್ಧ ‘FIR’ ದಾಖಲು
KARNATAKA

BREAKING : ಭೀಕರ ಕಾರು ಅಪಘಾತದಲ್ಲಿ ‘IAS’ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ಕೇಸ್ : ಚಾಲಕನ ವಿರುದ್ಧ ‘FIR’ ದಾಖಲು

By kannadanewsnow57

ಕಲಬುರ್ಗಿ : ನಿನ್ನೆ ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಅಪಘಾತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಂತೇಶ ಸಂಬಂಧಿ ಬಸವರಾಜ್ ಅವರು ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಠಾಣೆಗೆ ದೂರು ನೀಡಿದ್ದು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಚಾಲಕನ ನಿರ್ಲಕ್ಷ್ಮ ಮತ್ತು ಅತಿ ವೇಗದಿಂದ ಅಪಘಾತ ಸಂಭವಿಸಿದೆ. ತಡೆಗೋಡೆಗೆ ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರು ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಆಸ್ಪತ್ರೆಯಲ್ಲಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ 281, 125,(A), 125 (B) 106 BNS ಸೆಕ್ಷನ್ ಅಡಿ ಕಾರ್ ಚಾಲಕ ಆರೋಕಿಯ ಅಂಥೋನಿ ರಾಜ್ ವಿರುದ್ಧ ದಾಖಲಾಗಿದೆ.

ಹುಟ್ಟೂರು ರಾಮದುರ್ಗಕ್ಕೆ `IAS’ ಅಧಿಕಾರಿ ಮಹಾಂತೇಶ್ ಬೀಳಗಿ ಪಾರ್ಥಿವ ಶರೀರ ರವಾನೆ : ಸಾರ್ವಜನಿಕರ ದರ್ಶನಕ್ಕೆ ಅವಕಾಶ

ಮಹಾಂತೇಶ್ ಬೀಳಗಿಯವರ ಪಾರ್ಥಿವ ಶರೀರ ರಾಮದುರ್ಗದ ಸ್ವಗ್ರಹಕ್ಕೆ ರವಾನಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

BREAKING: IAS officer Mahantesh dies in horrific car accident; FIR registered against driver
Share. Facebook Twitter LinkedIn WhatsApp Email

Related Posts

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

1 Min Read

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

1 Min Read

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

1 Min Read
Recent News

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

‘ಫ್ರೆಶ್’ ಕಾಣಲು ಸೌತೆಕಾಯಿಗೆ ವಿಷಕಾರಿ ಬಣ್ಣದ ಸ್ನಾನ! ಹಸಿರು ಪೇಂಟ್ ಹಚ್ಚುತ್ತಿದ್ದ ಮಹಿಳೆ ಸೆರೆ: ವಿಡಿಯೋ ವೈರಲ್

BREAKING: ನಾಳೆ ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

State News
KARNATAKA

ಕರ್ನಾಟಕ ಕಾಂಗ್ರೆಸ್ ಓಬಿಸಿ ಘಟಕಕ್ಕೆ ನೂತನ ಸಾರಥಿ: ಅಧ್ಯಕ್ಷರಾಗಿ ಡಿ.ಟಿ.ಶ್ರೀನಿವಾಸ್ ನೇಮಕ

By kannadanewsnow09 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹಿಂದುಳಿದ ವರ್ಗಗಳ ಮತಬ್ಯಾಂಕ್ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಪ್ರಮುಖ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ಪ್ರದೇಶ…

BREAKING: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ತಂದೆ-ಮಗ ಸಾವು, ಬಾಲಕಿ ಗಂಭೀರ

ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಮೇ.13ಕ್ಕೆ ಸಿಗಂದೂರು ಧರ್ಮದರ್ಶಿ ರಾಮಪ್ಪ ಅವರ 74ನೇ ಜನ್ಮದಿನೋತ್ಸವ ಆಚರಣೆ; ಟ್ರಸ್ಟಿ ವಿಜಯಕುಮಾರ್ ಹೆರಬೆಟ್ಟು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.