Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

SHOCKING : ಕಪ್ಪಾಗಿದ್ದಾನೆ ಎಂದು 11 ವರ್ಷದ ಮಗನನ್ನೇ ಹತ್ಯೆಗೈದ ಪಾಪಿ ತಂದೆ!

ಸಂಗಾತಿಗಿಂತಲೂ ‘ಅವರ’ ಜೊತೆ ಮಲಗಿದರೇ ಮಹಿಳೆಯರಿಗೆ ನೆಮ್ಮದಿಯಂತೆ! ಸಂಶೋಧನೆಯಲ್ಲಿ ಬಯಲಾದ ಅಚ್ಚರಿಯ ಸತ್ಯ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ‘CM’ ಆದ್ರೆ ‘KPCC’ ಅಧ್ಯಕ್ಷ, ಡಿಸಿಎಂ ಸ್ಥಾನ ನೀಡುತ್ತೇನೆ : ಸತೀಶ್ ಜಾರಕಿಹೊಳಿಗೆ ಡಿಸಿಎಂ ಡಿಕೆಶಿ ಬಿಗ್ ಆಫರ್!
KARNATAKA

ನಾನು ‘CM’ ಆದ್ರೆ ‘KPCC’ ಅಧ್ಯಕ್ಷ, ಡಿಸಿಎಂ ಸ್ಥಾನ ನೀಡುತ್ತೇನೆ : ಸತೀಶ್ ಜಾರಕಿಹೊಳಿಗೆ ಡಿಸಿಎಂ ಡಿಕೆಶಿ ಬಿಗ್ ಆಫರ್!

By ಸುರೇಶ್‌

ಬೆಂಗಳೂರು : ಸಚಿವ ಸತೀಶ್‌ ಜಾರಕಿಹೊಳಿಗೆ ಡಿಕೆ ಶಿವಕುಮಾರ್ ಅವರು ಆಫರ್‌ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಇಬ್ಬರ ನಡುವಿನ ಮಾತುಕತೆಯಲ್ಲಿ ಡಿ.ಕೆ ಶಿವಕುಮಾರ್‌ ಅವರು ಸಚಿವ ಸತೀಶ್ ಜಾರಕಿಹೊಳಿಗೆ ಒಂದು ವೇಳೆ ನಾನು ಸಿಎಂ ಆದರೆ ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನು ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಆದರೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಇದನ್ನು ನಿರಾಕರಿಸಲ್ಲ, ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಸದ್ಯಕ್ಕೆ ಹೈಕಮಾಂಡ್ ಹೇಳಿದ ಹಾಗೇ ಕೇಳುವೆ, ಹೈಕಮಾಂಡ್ ನಿಮ್ಮನ್ನು ಒಪ್ಪಿದರೆ ನಿಮ್ಮ ಪರವಾಗಿ ನಾವು ಇರುತ್ತೇವೆ ಅಂತ ಹೇಳಿದ್ದಾರೆ ಎನ್ನಲಾಗಿದೆ.

ಸಿಎಂ ಸ್ಥಾನಕ್ಕೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್ ಅವರು ಸದ್ಯ ಸಿಎಂ ಸಿದ್ದರಾಮಯ್ಯ ಅವರ ಪರವಾಗಿರುವ ನಾಯಕರ ಮೇಲೆ ಕಣ್ಣಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಿಂಬಾಲಕರು ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಹೋಗುವುದಿಲ್ಲ ಎನ್ನುವುದು ಡಿ.ಕೆ ಶಿವಕುಮಾರ್ ಚೆನ್ನಾಗಿ ಗೊತ್ತಿರುವ ಹಿನ್ನಲೆಯಲ್ಲಿ ಸದ್ಯ ಡಿ.ಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಗುರುತಿಸಿಕೊಂಡಿರುವ ನಾಯಕರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈ ನಡುವೆ ರಾಹುಲ್‌ ಗಾಂಧಿಗೆ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲಾ ಮಾಹಿತಿಗಳನ್ನು ಸಚಿವ ಪ್ರಿಯಾಂಕ ಖರ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಇದಲ್ಲದೇ ರಾಹುಲ್ ಗಾಂಧಿ ಜೊತೆಗೆ ಸತತ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಈ ನಡುವೆ ಡಿ.ಕೆ ಶಿವಕುಮಾರ್ ಅವರಿಗೆ ರಾಹುಲ್‌ ಗಾಂಧಿ ಅವರು ನಾನು ಕರೆ ಮಾಡುವೆ, ಕಾಯಿರಿ ಅಂತ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

Share. Facebook Twitter LinkedIn WhatsApp Email

Related Posts

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

1 Min Read

ರಾಜ್ಯದ ಜನತೆ ಗಮನಕ್ಕೆ : ಕರ್ನಾಟಕದ ಎಲ್ಲಾ ಜಿಲ್ಲೆಗಳ `SP’ಗಳ ದೂರವಾಣಿ ಸಂಖ್ಯೆ ಇಲ್ಲಿದೆ

1 Min Read

`CET’ ಅಭ್ಯರ್ಥಿಗಳಿಗೆ ಎರಡು ಕೃಪಾಂಕ : ಕೆಇಎ ಘೋಷಣೆ

1 Min Read
Recent News

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

SHOCKING : ಕಪ್ಪಾಗಿದ್ದಾನೆ ಎಂದು 11 ವರ್ಷದ ಮಗನನ್ನೇ ಹತ್ಯೆಗೈದ ಪಾಪಿ ತಂದೆ!

ಸಂಗಾತಿಗಿಂತಲೂ ‘ಅವರ’ ಜೊತೆ ಮಲಗಿದರೇ ಮಹಿಳೆಯರಿಗೆ ನೆಮ್ಮದಿಯಂತೆ! ಸಂಶೋಧನೆಯಲ್ಲಿ ಬಯಲಾದ ಅಚ್ಚರಿಯ ಸತ್ಯ

ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!

State News
KARNATAKA

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

By kannadanewsnow57 KARNATAKA 1 Min Read

ಸೊರಬ: ಪ್ರಕೃತಿಯಲ್ಲಿ ಉಂಟಾಗುತ್ತಿರುವ ಹವಾಮಾನ ವೈಪರೀತ್ಯ ಹಾಗೂ ಏರುಪೇರುಗಳಿಂದಾಗಿ ಮುಂದಿನ ದಿನಗಳಲ್ಲಿ ಜಲ ಕಂಟಕ ಎದುರಾಗಲಿದ್ದು, ಭೂಮಿ ತಲ್ಲಣಗೊಳ್ಳಲಿದೆ ಎಂದು…

ರಾಜ್ಯದ ಜನತೆ ಗಮನಕ್ಕೆ : ಕರ್ನಾಟಕದ ಎಲ್ಲಾ ಜಿಲ್ಲೆಗಳ `SP’ಗಳ ದೂರವಾಣಿ ಸಂಖ್ಯೆ ಇಲ್ಲಿದೆ

`CET’ ಅಭ್ಯರ್ಥಿಗಳಿಗೆ ಎರಡು ಕೃಪಾಂಕ : ಕೆಇಎ ಘೋಷಣೆ

ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ ಗೃಹಿಣಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.