ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿತ್ತು. ಆದರೇ ಈ ಸಭೆಯನ್ನು ಬೆಳಗ್ಗೆ ಇದ್ದದ್ದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಈ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 27-11-2025ರ ಗುರುವಾರದ ನಾಳೆಯ ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದ್ದಂತ 27ನೇ ಸಚಿವ ಸಂಪುಟದ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಅದೇ ದಿನ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ.
BIG NEWS : ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ‘CM’ ಮಾಡುತ್ತೇವೆ : ಸಚಿವ ಕೆಜೆ ಜಾರ್ಜ್ ಹೇಳಿಕೆ
ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರು ನಿರ್ದೋಷಿ: ವಕೀಲ ಕೆಬಿಕೆ ಸ್ವಾಮಿ







