Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Sarvam Kaze:ಆಲಿಸುವ ಮತ್ತು ಪ್ರತಿಕ್ರಿಯಿಸುವ ಭಾರತ ನಿರ್ಮಿತ AI ಚಾಲಿತ ಸ್ಮಾರ್ಟ್ ಕನ್ನಡಕವನ್ನು ಪರಿಶೀಲಿಸಿದ ಪ್ರಧಾನಿ ಮೋದಿ !

18/02/2026 7:25 AM

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

18/02/2026 7:25 AM

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ‘ಫ್ಲವರ್ ಶೋ’ ಆರಂಭ : ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!
KARNATAKA

BIG NEWS : ಇಂದಿನಿಂದ ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ‘ಫ್ಲವರ್ ಶೋ’ ಆರಂಭ : ಟಿಕೆಟ್ ಬೆಲೆ ಎಷ್ಟು ತಿಳಿಯಿರಿ.!

By kannadanewsnow5727/11/2025 6:26 AM

ಬೆಂಗಳೂರು : ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಅಂಗವಾಗಿ ಇದೇ ಮೊದಲ ಬಾರಿಗೆ ಲಾಲ್ ಬಾಗ್ ಮಾದರಿಯಲ್ಲೇ ಕಬ್ಬನ್ ಉದ್ಯಾನದಲ್ಲಿ ನ.27ರ ಇಂದಿನಿಂದ ಡಿಸೆಂಬರ್ 7 ರವರೆಗೆ ಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಇಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರದರ್ಶನವು ಡಿಸೆಂಬರ್ 7 ರವರೆಗೆ ನಡೆಯಲಿದೆ. ಪ್ರದರ್ಶನದಲ್ಲಿ ಹೈಡ್ರಾಂಜಿ, ಕ್ಯಾಲಲಿಲಿ, ಆರ್ಕಿಟ್ಸ್, ಟ್ಯೂಬ್ರೆಟ್ಸ್ ಬೆಗೆನಿಯಾ ಸೇರಿದಂತೆ 105ಕ್ಕೂ ವಿಶೇಷವಾದ ವಾರ್ಷಿಕ ಹೂವುಗಳ ಬಳಕೆ ಮಾಡಲಾಗಿದೆ. ಆ.7ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು,

ಈ ಪುಷ್ಪ ಪ್ರದರ್ಶನದಲ್ಲಿ ಬೋನ್ಸಾಯಿ ಗಿಡಗಳ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಕಾರ್ಯಕ್ರಮ, ಸೇನಾ ಶಸ್ತ್ರಾಸ್ತ್ರ ಹಾಗೂ ಉಪಕರಣಗಳ ಪ್ರದರ್ಶನ, ಇಕೆಬಾನ ಪ್ರದರ್ಶನ ಮತ್ತು ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ.
ತೋಟಗಾರಿಕೆ ಇಲಾಖೆ ವತಿಯಿಂದ ಸುಮಾರು 25ರಿಂದ 30 ಸಾವಿರ ಹೂಕುಂಡಗಳನ್ನು ಬಳಸಿ ಪ್ರದರ್ಶನವನ್ನು ಆಕರ್ಷಣೀಯಗೊಳಿಸಲು ಯೋಜಿಸಲಾಗಿದೆ.

ಟಿಕೆಟ್ ಬೆಲೆ ಎಷ್ಟು..?
ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ದರ ನಿಗದಿ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.

BIG NEWS: 'Flower Show' starts at Cubbon Park in Bengaluru from today: Know the ticket price!
Share. Facebook Twitter LinkedIn WhatsApp Email

Related Posts

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

18/02/2026 7:25 AM6 Mins Read

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM3 Mins Read

BIG NEWS : ರಾಜ್ಯದ `ಆರೋಗ್ಯ ಕವಚದ ಆಂಬುಲೆನ್ಸ್ ಚಾಲಕ’ರಿಗೆ ಬೋನಸ್ : ಸರ್ಕಾರದಿಂದ ಮಹತ್ವದ ಘೋಷಣೆ

18/02/2026 6:58 AM4 Mins Read
Recent News

Sarvam Kaze:ಆಲಿಸುವ ಮತ್ತು ಪ್ರತಿಕ್ರಿಯಿಸುವ ಭಾರತ ನಿರ್ಮಿತ AI ಚಾಲಿತ ಸ್ಮಾರ್ಟ್ ಕನ್ನಡಕವನ್ನು ಪರಿಶೀಲಿಸಿದ ಪ್ರಧಾನಿ ಮೋದಿ !

18/02/2026 7:25 AM

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

18/02/2026 7:25 AM

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM

ಆಸ್ಟ್ರೇಲಿಯಾ, ಫ್ರಾನ್ಸ್ ಆಯ್ತು, ಈಗ ಭಾರತದ ಸರದಿ: ಅಪ್ರಾಪ್ತರಿಗೆ ಜಾಲತಾಣದ ಪ್ರವೇಶ ಬಂದ್?

18/02/2026 7:08 AM
State News
KARNATAKA

BIG NEWS: ಇನ್ಮುಂದೆ ‘ಶಾಲಾ ಶಿಕ್ಷಕರ ಹಾಜರಾತಿ’ಗೆ ‘ಫೇಸ್ ರೆಕಾಗ್ನಿಷನ್’ ಕಡ್ಡಾಯ: ‘ಶಿಕ್ಷಕರ ಕಳ್ಳಾಟ’ಕ್ಕೆ ಸರ್ಕಾರ ಬ್ರೇಕ್

By kannadanewsnow0918/02/2026 7:25 AM KARNATAKA 6 Mins Read

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಶಿಕ್ಷಕರು, ಮುಖ್ಯ ಶಿಕ್ಷಕರು, ಉಪನ್ಯಾಸಕರು, ಪ್ರಾಂಶುಪಾಲರು, ಅಧಿಕಾರಿಗಳು ಬೋಧಕೇತರ ಸಿಬ್ಬಂದಿ, ಅಧಿಕಾರಿಗಳು ಕೆಎಎಎಂಎಸ್…

ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಲು `ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ

18/02/2026 7:20 AM

BIG NEWS : ರಾಜ್ಯದ `ಆರೋಗ್ಯ ಕವಚದ ಆಂಬುಲೆನ್ಸ್ ಚಾಲಕ’ರಿಗೆ ಬೋನಸ್ : ಸರ್ಕಾರದಿಂದ ಮಹತ್ವದ ಘೋಷಣೆ

18/02/2026 6:58 AM

BIGG NEWS: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

18/02/2026 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.