ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಸುದ್ದಿ ಜೋರಾಗಿದೆ. ಒಂದೊಂದು ಗುಂಪು ಒಂದೊಂದು ರೀತಿಯಲ್ಲಿ ಪರ ವಿರೋಧದ ಮಾತುಗಳನ್ನಾಡುತ್ತಿದ್ದಾರೆ. ಇದರ ನಡುವೆ ಸಿದ್ಧರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತಿಲ್ಲ ಎನ್ನುವ ಹಿಂದಿನ ಸಿಕ್ರೇಟ್ ಅನ್ನು ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ರಿವೀಲ್ ಮಾಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಇಂದು ಈ ಕುರಿತಂತೆ ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದಲ್ಲಿ, ಹಲವಾರು ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳಬಹುದೆಂಬ ಭೀತಿಯಲ್ಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಹಾಗಾಗಿ, ಅವರಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ವಿರೋಧ ವ್ಯಕ್ತವಾಗುವುದು ಸಹಜ ಮತ್ತು ನಿರೀಕ್ಷಿತ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದರೇ, ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳುವಂತ ಗುಟ್ಟು ರಿವೀಲ್ ಮಾಡಿದ್ದಾರೆ.
@DKShivakumar ಮುಖ್ಯಮಂತ್ರಿಯಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದಲ್ಲಿ, ಹಲವಾರು ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಕೆಲ ಪ್ರಭಾವಿ ಮಂತ್ರಿಗಳು ಅಧಿಕಾರ ಕಳೆದುಕೊಳ್ಳಬಹುದೆಂಬ ಭೀತಿಯಲ್ಲಿದ್ದಾರೆ.
ಹಾಗಾಗಿ, ಅವರಿಂದ ಪ್ರತ್ಯಕ್ಷ ಹಾಗೂ ಪರೋಕ್ಷ ವಿರೋಧ ವ್ಯಕ್ತವಾಗುವುದು ಸಹಜ ಮತ್ತು ನಿರೀಕ್ಷಿತ.
— Sanket Yenagi (@Sanket_Yenagi) November 27, 2025
ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ
ರೈಲುಗಳಲ್ಲಿ ‘ಹಲಾಲ್ ಮಾಂಸ’ ಮಾತ್ರ ಪೂರೈಕೆ ನಿಷೇಧ ; ವರದಿ ಕೋರಿ ರೈಲ್ವೆಗೆ NHRC ನೋಟಿಸ್
BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ








