ಗೋವಾ : ಗೋವಾದ ಶ್ರೀಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆಯನ್ನ ಅನಾವರಣಗೊಳಿಸಿದರು. ಮಠದ 550ನೇ ವಾರ್ಷಿಕೋತ್ಸವವಾದ ‘ಸಾರ್ಧ ಪಂಚಶತಮಾನೋತ್ಸವ’ದ ಸಂದರ್ಭದಲ್ಲಿ ಇದನ್ನು ರಚಿಸಲಾಗಿದೆ.
ಈ ರಚನೆಯನ್ನ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ರಚಿಸಿದ್ದು, ಸಂಘಟಕರು ಇದನ್ನು ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಎಂದು ಬಣ್ಣಿಸಿದ್ದಾರೆ. ಪ್ರಧಾನಿ ಮೋದಿ ಅವರು ಈ ಶುಭ ಸಂದರ್ಭದಲ್ಲಿ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ವಿಶೇಷ ಅಂಚೆ ಚೀಟಿ ಮತ್ತು ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಗೋವಾ ರಾಜ್ಯಪಾಲ ಅಶೋಕ್ ಗಜಪತಿ ರಾಜು, ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಕೇಂದ್ರ ಸಚಿವ ಶ್ರೀಪಾದ ನಾಯಕ್ ಮತ್ತು ಇಡೀ ರಾಜ್ಯ ಸಚಿವ ಸಂಪುಟ ಸಮಾರಂಭದಲ್ಲಿ ಭಾಗವಹಿಸಿತ್ತು.
#WATCH | Goa | Prime Minister Narendra Modi unveiled a 77-foot statue of Lord Ram made up of bronze at Shree Samsthan Gokarn Partagali Jeevottam Math.
The Prime Minister is visiting the math on the occasion of ‘Sardha Panchashatamanotsava’, the 550th-year celebration of the… pic.twitter.com/LgSQEvASbc
— ANI (@ANI) November 28, 2025
BREAKING ; ಮೃತ ಹಿಂದೂ ಮಾಲೀಕನ ಭೂಮಿ ಕಬಳಿಸಲು ‘ಅಲ್ ಫಲಾಹ್ ವಿವಿ ಕುಲಪತಿ’ಯಿಂದ ನಕಲಿ ದಾಖಲೆ ಸೃಷ್ಟಿ : ED
BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ








