Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

13/03/2026 3:55 PM

BREAKING : ಇರಾಕ್’ನಲ್ಲಿ ಅಮೆರಿಕದ ಕೆಸಿ-135 ವಿಮಾನ ಪತನ, ನಾಲ್ವರು ಸೈನಿಕರು ಸಾವು

13/03/2026 3:52 PM

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರವೀಂದ್ರ ಕಲಾಕ್ಷೇತ್ರದಲ್ಲಿ ನಟ `ಉಮೇಶ್’ ಅಂತಿಮ ದರ್ಶನಕ್ಕೆ ವ್ಯವಸ್ಥೆ : ಇಂದು ಸಂಜೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ
KARNATAKA

BREAKING : ರವೀಂದ್ರ ಕಲಾಕ್ಷೇತ್ರದಲ್ಲಿ ನಟ `ಉಮೇಶ್’ ಅಂತಿಮ ದರ್ಶನಕ್ಕೆ ವ್ಯವಸ್ಥೆ : ಇಂದು ಸಂಜೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

By kannadanewsnow5730/11/2025 10:54 AM

ಬೆಂಗಳೂರು : ಕನ್ನಡದ ಹೆಸರಾಂತ ಹಿರಿಯ ಹಾಸ್ಯ ನಟ ಉಮೇಶ್ (80) ಅವರು ಇಂದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರು ಕಳೆದ ಕೆಲವು ದಿನಗಳಿಂದ ಕಿದ್ವಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿ ಹಾಕದೆ ಉಮೇಶ್ ಅವರು ಕೊನೆಯುಸಿರೆಳೆದಿದ್ದಾರೆ.

ಇದೀಗ ಆಸ್ಪತ್ರೆಯಿಂದ ಉಮೇಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆಪಿ ನಗರದ ನಿವಾಸದಲ್ಲಿ ಶಿಫ್ಟ್ ಮಾಡಲಾಗಿದೆ. ಬಳಿಕ ರವೀಂದ್ರ ಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.ನಂತರ ವಿಲ್ಸನ್ ಗಾರ್ಡನ್ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

BREAKING: Arrangements made for actor Umesh's final darshan at Ravindra Kalakshetra: Funeral to be held this evening according to Brahmin tradition
Share. Facebook Twitter LinkedIn WhatsApp Email

Related Posts

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

13/03/2026 3:55 PM1 Min Read

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM1 Min Read

ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

13/03/2026 3:37 PM2 Mins Read
Recent News

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

13/03/2026 3:55 PM

BREAKING : ಇರಾಕ್’ನಲ್ಲಿ ಅಮೆರಿಕದ ಕೆಸಿ-135 ವಿಮಾನ ಪತನ, ನಾಲ್ವರು ಸೈನಿಕರು ಸಾವು

13/03/2026 3:52 PM

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM

ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

13/03/2026 3:37 PM
State News
KARNATAKA

BREAKING : ಬಿಕ್ಲು ಶಿವ ಕೊಲೆ ಕೇಸ್ : ಪ್ರಮುಖ ಆರೋಪಿ ಜಗ್ಗ ಸೇರಿ ಮೂವರಿಗೆ ಜಾಮೀನು ನೀಡಿದ ಹೈಕೋರ್ಟ್ 

By kannadanewsnow0513/03/2026 3:55 PM KARNATAKA 1 Min Read

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಹೈಕೋರ್ಟ್ ಜಾಮೀನು ಮಂಜೂರು…

ರಾಜ್ಯ ಸಚಿವ ಸಂಪುಟ ಪುನಾರಚನೆ ಆಗ್ಬೇಕು, ಹೊಸ ಮುಖಗಳಿಗೆ ಆದ್ಯತೆ ನೀಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಆಗ್ರಹ

13/03/2026 3:46 PM

ಎಲ್‌ಪಿಜಿ, ಇಂಧನ ಬಿಕ್ಕಟ್ಟು ನಿವಾರಿಸಿ: ಪ್ರಧಾನಿ ಮೋದಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪತ್ರ

13/03/2026 3:37 PM

ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

13/03/2026 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.