ನವದೆಹಲಿ : ಲೋಕಸಭೆ ಕಲಾಪದ ಆರಂಭದಲ್ಲಿ ವಿಪಕ್ಷಗಳಿಂದ ಭಾರೀ ಗದ್ದಲ ಆರಂಭವಾಗಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಲೋಕಸಭೆ ಕಲಾಪ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಗೌರವಾನ್ವಿತ ಸಭಾಪತಿಯವರೇ, ಇಂದು ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ ಮತ್ತು ಇದು ಸದನದ ಎಲ್ಲಾ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸಲು ಇದು ಹೆಮ್ಮೆಯ ಕ್ಷಣವಾಗಿದೆ… ಸದನದ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಮತ್ತು ನಿಮಗೆಲ್ಲರಿಗೂ ಶುಭ ಹಾರೈಸುತ್ತೇನೆ” ಎಂದು ಹೇಳಿದರು.
#WATCH | Patna | Bihar CM Nitish Kumar, Deputy CMs Samrat Choudhary and Vijay Kumar Sinha, and MLAs arrive for the first session of the newly elected Bihar Legislative Assembly pic.twitter.com/rInpdWTEoq
— ANI (@ANI) December 1, 2025








