ಧಾರವಾಡ : ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಈ ವೇಳೆ ಪೊಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.
ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಹಲವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








