Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ಶ್ವೇತಭವನದ ಬಳಿ ಭೀಕರ ಗುಂಡಿನ ದಾಳಿ: ಶಂಕಿತ ಬಂದೂಕುಧಾರಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯ!

ವಿದೇಶಿ ಪ್ರವಾಸಕ್ಕೆ ಭಾರತೀಯರ ಭರ್ಜರಿ ಖರ್ಚು: ಮಾರ್ಚ್ ತಿಂಗಳಲ್ಲೇ ಬರೋಬ್ಬರಿ 5,900 ಕೋಟಿ ರೂ. ವ್ಯಯ!

ಟ್ವಿಶಾ ಶರ್ಮಾ ನಿಗೂಢ ಸಾವು: ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲು; ನಾಳೆ ಸಿಜೆಐ ನೇತೃತ್ವದ ಪೀಠದಿಂದ ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!
KARNATAKA

BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

By ಸುರೇಶ್‌

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ ಸೇರಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮತ್ತೆ ಒಂದು ಸಲ ಕುಳಿತು ಮಾತನಾಡುತ್ತಾರೆ ಎಂದರು.

ಜನೆವರಿ, ಫೆಬ್ರವರಿ ಬದಲಾವಣೆ ಆಗಬಹುದು. ಎಲ್ಲರು ಕುಳಿತು ಮಾತನಾಡುತ್ತಾರೆ. ಆದರೆ ಈಗ ತೊಂದರೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿಎಂ ಡಿಸಿಎಂ ಪ್ರೆಸ್ ಮೀಟ್ ಮಾಡಿದ್ದಾರೆ. ಅಂದ್ರೆ ತೊಂದರೆ ಇಲ್ಲ ಎಂದರು. ಇನ್ನು ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.

ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

1 Min Read

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

2 Mins Read

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

1 Min Read
Recent News

ಅಮೆರಿಕದ ಶ್ವೇತಭವನದ ಬಳಿ ಭೀಕರ ಗುಂಡಿನ ದಾಳಿ: ಶಂಕಿತ ಬಂದೂಕುಧಾರಿ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯ!

ವಿದೇಶಿ ಪ್ರವಾಸಕ್ಕೆ ಭಾರತೀಯರ ಭರ್ಜರಿ ಖರ್ಚು: ಮಾರ್ಚ್ ತಿಂಗಳಲ್ಲೇ ಬರೋಬ್ಬರಿ 5,900 ಕೋಟಿ ರೂ. ವ್ಯಯ!

ಟ್ವಿಶಾ ಶರ್ಮಾ ನಿಗೂಢ ಸಾವು: ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲು; ನಾಳೆ ಸಿಜೆಐ ನೇತೃತ್ವದ ಪೀಠದಿಂದ ವಿಚಾರಣೆ!

ಕಳೆದ 33 ವರ್ಷಗಳಲ್ಲಿ ದುಪ್ಪಟ್ಟಾದ ಮಾನಸಿಕ ಆರೋಗ್ಯ ಸಮಸ್ಯೆಗಳು; ವಿಶ್ವದಾದ್ಯಂತ 120 ಕೋಟಿಗೂ ಹೆಚ್ಚು ಜನರಿಗೆ ಬಾಧೆ!

State News
KARNATAKA

ಸಾಗರದ ನ್ಯಾಯವಾದಿ ಶ್ರಾವ್ಯ ಸಾಗರ್ ನಿರ್ಮಿಸಿದ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ‘ಜೀವವೈವಿಧ್ಯ ಪ್ರಶಸ್ತಿ’ ಗರಿ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಯುವ ನ್ಯಾಯವಾದಿ ಶ್ರಾವ್ಯ ಸಾಗರ್ ಅವರು ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಾಜ್ಯಮಟ್ಟದ ಪ್ರತಿಷ್ಠಿತ ಜೀವವೈವಿಧ್ಯ ಪ್ರಶಸ್ತಿ ಲಭಿಸಿದೆ.…

ಸಾಗರ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಮಾಲತೇಶಪ್ಪ ಅವಿರೋಧ ಆಯ್ಕೆ: ಗುರುಭವನ ನಿರ್ಮಾಣಕ್ಕೆ ಸಂಕಲ್ಪ

ಸಾಗರದಲ್ಲಿ ಹಾಸ್ಟೆಲ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಸಿಬ್ಬಂದಿಗಳನ್ನು ತರಾಟೆಗೆ

BREAKING: ಉತ್ತರ ಕನ್ನಡದ ಕಾಳಿ ನದಿಯಲ್ಲಿ ರಿವರ್ ರ್ಯಾಫ್ಟಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಓರ್ವ ಸಾವು, ನಾಲ್ವರು ಬಚಾವ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.