Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ 1 ಗಂಟೆ ಟ್ರಾಫಿಕ್​ನಲ್ಲಿ ಸಿಲುಕಿದ ಉತ್ತರ ಪ್ರದೇಶ ಸಂಸದ : ಟ್ರಾಫಿಕ್​ ಪೊಲೀಸರ ವಿರುದ್ಧ ಕಿಡಿ!
KARNATAKA

BIG NEWS : ಬೆಂಗಳೂರಲ್ಲಿ 1 ಗಂಟೆ ಟ್ರಾಫಿಕ್​ನಲ್ಲಿ ಸಿಲುಕಿದ ಉತ್ತರ ಪ್ರದೇಶ ಸಂಸದ : ಟ್ರಾಫಿಕ್​ ಪೊಲೀಸರ ವಿರುದ್ಧ ಕಿಡಿ!

By ಸುರೇಶ್‌

ಬೆಂಗಳೂರು : ನಗರದ ಟ್ರಾಫಿಕ್​ ಸಮಸ್ಯೆ ಮತ್ತೋಮ್ಮೆ ಸುದ್ದಿಯಾಗಿದೆ. ಇಲ್ಲಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಬೆಂಗಳೂರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬರುವಾಗ ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದ ರೈ, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬೆಂಗಳೂರಿನ ಸಂಚಾರ ನಿರ್ವಹಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳೇ ಕ್ಷಮಿಸಿ, ನೀವು ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆಯನ್ನು ಹೊಂದಿದ್ದೀರಿ” ಎಂದು ಪೋಸ್ಟ್​ ಮಾಡಿದ್ದಾರೆ.

ಪೊಲೀಸರು ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಸ್ಕ್ರೀನ್‌ಶಾಟ್ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಒಂದು ಗಂಟೆ ಕಾಲ ನಾವು ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಸಿಲುಕಿಕೊಂಡಿದ್ದೇವೆ. ನಾನು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಬೇಕು, ನಾನು ವಿಮಾನ ತಪ್ಪಿಸಿಕೊಳ್ಳಲಿದ್ದೆ. ಅಲ್ಲಿ ಒಬ್ಬ ಪೊಲೀಸ್ ಕೂಡ ಕಾಣಲಿಲ್ಲ. ಈ ಅಸಮರ್ಥ ಅಧಿಕಾರಿಗಳು ಸುಂದರ ನಗರದ ಹೆಸರನ್ನು ಹಾಳು ಮಾಡಲು ಸಾಕು. ನಿಸ್ಸಂದೇಹವಾಗಿ ಬೆಂಗಳೂರು ಟ್ರಾಫಿಕ್ ಅತ್ಯಂತ ಕುಖ್ಯಾತ ಟ್ರಾಫಿಕ್ ಎಂಬ ಕುಖ್ಯಾತಿಯನ್ನು ಗಳಿಸಿದೆ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬೆಂಗಳೂರು ನಗರ ಪೊಲೀಸ್ ಮತ್ತು ಸಂಚಾರ ಪೊಲೀಸ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಹರಿಹಾಯ್ದಿದ್ದಾರೆ.

Hon’ble @CMofKarnataka I m sorry but you have the worst traffic management, and most irresponsible, useless traffic police. They don’t even pick up phone calls, here is the SS of my attempt to speak to them , none of them picked up my call. Last one hour we are stuck at same… pic.twitter.com/GlWjJ4RgKH

— Rajeev Rai (@RajeevRai) November 30, 2025

Share. Facebook Twitter LinkedIn WhatsApp Email

Related Posts

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

2 Mins Read

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

1 Min Read

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

2 Mins Read
Recent News

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

State News
KARNATAKA

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

By kannadanewsnow57 KARNATAKA 2 Mins Read

ನಮ್ಮ ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿಡಲು ಬೆವರುವುದು ಅತ್ಯಗತ್ಯ. ಆದರೆ ಯಾವುದೇ ಕಾರಣವಿಲ್ಲದೆ ರಾತ್ರಿಯ ಸಮಯದಲ್ಲಿ ನೀವು ಅತಿಯಾಗಿ ಬೆವರುತ್ತಿದ್ದರೆ, ಅದನ್ನು…

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.