Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿಷ್ಠಿತ ಆಸ್ಕರ್ 2026​ ಪ್ರಶಸ್ತಿ ಘೋಷಣೆ: ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ!

16/03/2026 2:09 PM

ALERT : ದೀರ್ಘಕಾಲದವರೆಗೆ `ಸೆಕ್ಸ್’ ಮಾಡದಿದ್ದರೆ ಈ ಸಮಸ್ಯೆಗಳು ಉದ್ಭವಿಸಬಹುದು ಎಚ್ಚರ !

16/03/2026 1:53 PM

BREAKING : ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್!

16/03/2026 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್
KARNATAKA

BREAKING : ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ : ಹೂಗುಚ್ಚ ನೀಡಿ ಸ್ವಾಗತಿಸಿದ ಡಿಕೆ ಬ್ರದರ್ಸ್

By kannadanewsnow0502/12/2025 9:42 AM

ಬೆಂಗಳೂರು : ರಾಜ್ಯದಲ್ಲಿ ಕಳೆದ 15 ದಿನಗಳಿಂದ ಕುರ್ಚಿ ಕದನ ಜೋರಾಗಿತ್ತು. ಕಳೆದ ಶನಿವಾರವಷ್ಟೇ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಆಹ್ವಾನಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕುರ್ಚಿ ಕದನಕ್ಕೆ ಫುಲ್ ಸ್ಟಾಪ್ ಹಾಕಿದ್ದರು.

ಇದೀಗ ಇಂದು ಬೆಂಗಳೂರಿನ ಸದಾಶಿವ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಉಪಹಾರ ಕೂಟಕ್ಕೆ ಅಧಿಕೃತವಾಗಿ ಆಹ್ವಾನಿಸಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಭಾರಕೂಟಕ್ಕೆ ಬರುವುದಾಗಿ ಸಿಎಂ ಸಿದ್ದರಾಮಯ್ಯ ಸಹ ತಿಳಿಸಿದ್ದರು.

ಡಿಸಿಎಂ ಆಹ್ವಾನ ಒಪ್ಪಿದ ಸಿಎಂ ಸಿದ್ದರಾಮಯ್ಯ ತಮ್ಮ ಆಹ್ವಾನದಂತೆ ಮನೆಗೆ ಬರುವುದಾಗಿ ತಿಳಿಸಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಉಪಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆ ನಡೆಸಲಿದ್ದಾರೆ. ಇತ್ತ ಅಧಿಕಾರ ಹಂಚಿಕೆಗೆ ಕಿತ್ತಾಡಿದ್ದ ಉಭಯ ನಾಯಕರಿಂದ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ.

ಸಿಎಂ ಫೆವರೇಟ್ ನಾಟಿ ಕೋಳಿ ಸಾರು, ಉಪಹಾರ ರೆಡಿ!

ಸಿದ್ದರಾಮಯ್ಯ ಅವರು ಡಿಸಿಎಂ ನಿವಾಸಕ್ಕೆ ತೆರಳುವುದು ಖಚಿತವಾಗಿದೆ. ಇದರ ಬೆನ್ನಲ್ಲೆ ಡಿಕೆಶಿ ಅವರ ಮನೆಯಲ್ಲಿ ಎಲ್ಲ ತಯಾರಿ ಮಾಡಿಕೊಳ್ಳಲಾಗಿದೆ. ಕನಕಪುರದಿಂದ ನಾಟಿ ಕೋಳಿಗಳನ್ನು ತರಲಾಗಿದೆ. ಮುಖ್ಯಮಂತ್ರಿಗಳಿಗೆ ನಾಟಿ ಕೋಳಿ ಸಾರು ಇಷ್ಟ. ನಾಳೆಯ ಉಪಹಾರದಲ್ಲಿ ವೆಜ್ ಜೊತೆಗೆ ನಾಜ್ ವೆಜ್ ಉಪಹಾರ ಸಹ ಇರಲಿದೆ. ಇಡ್ಲಿ, ಪೂರಿ, ಸಿಹಿ ತಿಂಡಿ ಜೊತೆಗೆ ನಾಟಿ ಕೋಳಿ ಸಾರು ಸಹಿತ ಸಿದ್ಧವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Share. Facebook Twitter LinkedIn WhatsApp Email

Related Posts

ALERT : ದೀರ್ಘಕಾಲದವರೆಗೆ `ಸೆಕ್ಸ್’ ಮಾಡದಿದ್ದರೆ ಈ ಸಮಸ್ಯೆಗಳು ಉದ್ಭವಿಸಬಹುದು ಎಚ್ಚರ !

16/03/2026 1:53 PM1 Min Read

BREAKING : ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್!

16/03/2026 1:42 PM1 Min Read

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

16/03/2026 1:13 PM2 Mins Read
Recent News

ಪ್ರತಿಷ್ಠಿತ ಆಸ್ಕರ್ 2026​ ಪ್ರಶಸ್ತಿ ಘೋಷಣೆ: ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ!

16/03/2026 2:09 PM

ALERT : ದೀರ್ಘಕಾಲದವರೆಗೆ `ಸೆಕ್ಸ್’ ಮಾಡದಿದ್ದರೆ ಈ ಸಮಸ್ಯೆಗಳು ಉದ್ಭವಿಸಬಹುದು ಎಚ್ಚರ !

16/03/2026 1:53 PM

BREAKING : ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್!

16/03/2026 1:42 PM

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಏರ್ ಇಂಡಿಯಾದ ಎಲ್ಲಾ ವಿಮಾನಗಳು ರದ್ದು, ಪ್ರಯಾಣಿಕರ ಪರದಾಟ !

16/03/2026 1:30 PM
State News
KARNATAKA

ALERT : ದೀರ್ಘಕಾಲದವರೆಗೆ `ಸೆಕ್ಸ್’ ಮಾಡದಿದ್ದರೆ ಈ ಸಮಸ್ಯೆಗಳು ಉದ್ಭವಿಸಬಹುದು ಎಚ್ಚರ !

By kannadanewsnow5716/03/2026 1:53 PM KARNATAKA 1 Min Read

ದಂಪತಿಗಳ ನಡುವಿನ ದೈಹಿಕ ಸಂಪರ್ಕವು ಕೇವಲ ಕ್ಷಣಿಕ ಆನಂದಕ್ಕೆ ಮಾತ್ರ ಸೀಮಿತವಾಗಿಲ್ಲ; ಇದು ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ…

BREAKING : ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್!

16/03/2026 1:42 PM

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

16/03/2026 1:13 PM

ALERT : ಮೊಬೈಲ್ ಬಳಕೆಯಿಂದ `ಡಿಜಿಟಲ್ ಬುದ್ಧಿಮಾಂದ್ಯತೆ’ : ವಿದ್ಯಾರ್ಥಿಗಳಿಗೆ ಓದಿದ್ದು ನೆನಪಿರಲ್ಲ.!

16/03/2026 1:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.