ಮಂಗಳೂರು : ಇಂದು ಮಂಗಳೂರಿನ ಅತಿಥಿ ಗೃಹದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.
ಇಂದು ಶಿವಗಿರಿ ಮಠ, ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು – ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.
ಇಂದು ಮಂಗಳೂರಿನ ಅತಿಥಿ ಗೃಹದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ.
Met and held discussions with AICC General Secretary (Organisation) Shri K C Venugopal at the Guest House in Mangaluru. @kcvenugopalmp pic.twitter.com/V7EOuxg7MS— Siddaramaiah (@siddaramaiah) December 3, 2025








