ಬೆಂಗಳೂರು : ಬೆಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಇದೀಗ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಗಳಲ್ಲಿನ ಡ್ರಗ್ಸ್ ಹಾಗೂ ಗಾಂಜಾ ಮಾರಾಟಗಾರರನ್ನು ಅರೆಸ್ಟ್ ಮಾಡಲಾಗಿದೆ. ಇದುವರೆಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಮತ್ತು ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ ಕುಮಾರ್ ಸಿಂಗ್ ಹೇಳಿಕೆ ನೀಡಿದರು.
ಹೈಡ್ರೋ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರಿಂದ ವಿದೇಶಿ ಮಹಿಳೆಯ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಸುಮಾರು 18.60 ಕೋಟಿ ಮಾಡಿದ 18 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ 2 ಮೊಬೈಲ್ ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆಯಲಾಗಿದೆ.
ಇನ್ನು RMC ಯಾರ್ಡ್ ಪೊಲೀಸರಿಂದ ಗಾಂಜಾ ಮಾರುತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಅದು ಸುಮಾರು 8.35 ಲಕ್ಷ ಮಾಡಿದ 8 ಕೆಜಿ 350 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇನ್ನು ಆರ್ ಟಿ ನಗರ ಪೊಲೀಸ್ ಇಂದ ಇವರು ಗಾಂಜಾ ಮಾರಾಟಗಾರರನ್ನು ಬಂಧಿಸಲಾಗಿದೆ. ಬಂದಿತರಿಂದ 5.43 ಲಕ್ಷ ಮಾಡಿದ 5 ಕೆಜಿ 437 ಗ್ರಾಂ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ.
ಅದೇ ರೀತಿ ಮಲ್ಲೇಶ್ವರಂ ಪೊಲೀಸರಿಂದ ಗಾಂಜಾ ಮಾರುತಿದ್ದ ಮತ್ತು ಮಾಡಲಾಗಿದೆ.ಆರೋಪಿಯಿಂದ 77,600 ಮೂಲಕ 772 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಇನ್ನು ಹೈಡ್ರೋ ಗಾಂಜಾ ಮಾರಾಟ ಮಾಡೋದಿದೆ ವಿದೇಶಿ ಪ್ರಜೆ ಬಂದಿಸಲಾಗಿದೆ. ಆರೋಪಿ ಬಳಿ ಇದ್ದ 1.35 ಲಕ್ಷ ಮಾಡಿದ 21 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದರು.








