ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾಲ್ ಸೆಂಟರ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಯ್ಡು ಲೇಔಟ್ ನ ಖಾಸಗಿ ಕಟ್ಟಡದಲ್ಲಿರುವ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಈ ಒಂದು ಕಾಲ್ ಸೆಂಟರ್ ನಲ್ಲಿ ಪರಿವರ್ತನೆ ಮಾಡಲಾಗುತ್ತಿತ್ತು. ಅಕ್ರಮವಾಗಿ ಸ್ಥಳೀಯ ಕರೆಗಳನ್ನಾಗಿ ಆರೋಪಿಗಳು ಪರಿವರ್ತಿಸುತ್ತಿದ್ದರು. ದಾಳಿಯ ಬೆಲೆ 40,00,000 ಮೌಲ್ಯದ 28 ಸಿಂಹ ಬಾಕ್ಸ್ ವಿವಿಧ ಕಂಪನಿಗಳ 1093 ಸಿಮ್ ಕಾರ್ಡ್ಗಳನ್ನು ಹೋಲಿಸಲು ಜಪ್ತಿ ಮಾಡಿಕೊಂಡಿದ್ದಾರೆ.








