ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11KV ಕಾಡುಗೋಡಿ”ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 06.12.2025 (ಶನಿವಾರ) ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಡಿ.6ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಳತೂರು, ಅಯ್ಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟ್ಟಲಮ್ಮ ಲೇಔಟ್, ವಿ.ಎಸ್.ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್ಸಿಐ ಗೋದಾಮು, ಸಫಲ್, ಶಂಕರಪುರ, ಸಿದ್ಧಾರ್ಥ ಲೇಔಟ್, ಸಾಯಿ ಆಶ್ರಮ, ಎಚ್ಡಿಎಫ್ಸಿ ಬ್ಯಾಂಕ್, ಅಲಾಂಬಿಕ್ ಅಪಾರ್ಟ್ಮೆಂಟ್, ಮಾರ್ವೆಲ್ ಅಪಾರ್ಟ್ಮೆಂಟ್, ಇಮ್ಮಡಿಹಳ್ಳಿ, ಕೈತೋಟ, ದಿನ್ನೂರು, ಜಿ.ಕೆ ಲೇಔಟ್, ದಿನ್ನೂರು ಪೊಲೀಸ್ ಸ್ಟೇಷನ್, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮೈನ್ ರೋಡ್, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರಪಾಳ್ಯ, ಪ್ರಶಾಂತ್ ಲೇಔಟ್, ಉಪ್ಕರ್ ಲೇಔಟ್, ಪೃಥ್ವಿ ಲೇಔಟ್ ಕರೆಂಟ್ ಇರೋದಿಲ್ಲ.
ಸ್ವಾಮಿ ವಿವೇಕಾನಂದ ರಸ್ತೆ, ವೈಟ್ಫೀಲ್ಡ್ ಮೆೈನ್ ರೋಡ್, ಇಸಿಸಿಸಿ ರಸ್ತೆ, ನೈಡು ಲೇಔಟ್, ಇನರ್ ಸರ್ಕಲ್, ಕಾರಮ್ಮರಿಯಪ್ಪ ದೇವಸ್ಥಾನ ರಸ್ತೆ, ಭುವನೇಶ್ವರಿ ರಸ್ತೆ, ಭೈರಪ್ಪ ಲೇಔಟ್, ವಿನಾಯಕ ಲೇಔಟ್, ರುಸ್ತುಂಜಿ ಲೇಔಟ್, ಅಂಬೇಡ್ಕರ್ ನಗರ ಗುಡ್ಡ, ಪ್ರೆಸ್ಟೀಜ್ ಮೇಬೆರ್ರಿ ಅಪಾರ್ಟ್ಮೆಂಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಔಟರ್ ಸರ್ಕಲ್, ಹಗದುರ್, ಬಿಯರ್ ಸ್ಟ್ರೀಟ್, ಬ್ರೂಕ್ ಬಾಂಡ್, ಹಗದುರ್ ಕಾನೆ, ವಿನಾಯಕನಗರ, ಬ್ರಿಗೇಡ್ ಕಾಸ್ಮೋಪೊಲೆಸ್ ಅಪಾರ್ಟ್ಮೆಂಟ್, ಗೋಯಲ್ ಹರಿಯಾಣಾ ಅಪಾರ್ಟ್ಮೆಂಟ್, ವಿಜಯನಗರ, ಗಾಂಧೀಪುರ, ಇಮ್ಮಡಿಹಳ್ಳಿ ಮೆೈನ್ ರೋಡ್, ದೊಬ್ಬರಪಾಳ್ಯ, ಸುಮಧುರಾ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
BREAKING: ರಾಜ್ಯದ ಮೆಕ್ಕೆ ಜೋಳ ಬೆಳೆಗಾರರಿಗೆ ಗುಡ್ ನ್ಯೂಸ್: ಕುಕ್ಕುಟ ಆಹಾರ ಉತ್ಪಾದಕರು ಖರೀದಿಸಲು ಸರ್ಕಾರ ಅನುಮತಿ
ಸೆ.13ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ








