ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಬಿಗ್ ಶಾಕ್ ಎನ್ನುವಂತೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸೆಂಬರ್.19ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹಣಕಾಸು ಮತ್ತು ವಹಿವಾಟಿನ ವಿವರಗಳನ್ನು ಕೋರಿದ್ದಾರೆ. ಅಲ್ಲದೇ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಡಿ.7ರಂದು ಬೆಂಗಳೂರಲ್ಲಿ TET ಪರೀಕ್ಷೆ ಹಿನ್ನಲೆ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಸಿಎಂ ಡಿ.ಕೆ. ಶಿವಕುಮಾರ್








