Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮ್ಮ ವಿವಾಹ ವಿಳಂಬ ಆಗಿದ್ಯಾ.? ನಿಮ್ಮ ಮದುವೆಗೆ ವಿಘ್ನವೇ.? ಈ ರೀತಿ ಪೂಜಿಸಿ, ನಿವಾರಣೆ ಗ್ಯಾರಂಟಿ
KARNATAKA

ನಿಮ್ಮ ವಿವಾಹ ವಿಳಂಬ ಆಗಿದ್ಯಾ.? ನಿಮ್ಮ ಮದುವೆಗೆ ವಿಘ್ನವೇ.? ಈ ರೀತಿ ಪೂಜಿಸಿ, ನಿವಾರಣೆ ಗ್ಯಾರಂಟಿ

By ವಸಂತ ಬಿ ಈಶ್ವರಗೆರೆ

ಸಾಮಾನ್ಯವಾಗಿ ಈಗಿನ ಕಾಲದಲ್ಲಿ ವಿವಾಹಕ್ಕೆ ಸಂಬಂಧಪಟ್ಟಂತಹ ತೊಂದರೆಗಳನ್ನು ಸಾಕಷ್ಟು ಜನರು ಅನುಭವಿಸುತ್ತಿರುತ್ತಾರೆ. ಆದ್ದರಿಂದ ವಿವಾಹಕ್ಕೆ ಸಂಬಂಧಪಟ್ಟಂತೆ ತೊಂದರೆಯನ್ನು ದೂರ ಮಾಡಿಕೊಳ್ಳಬೇಕೆಂದರೆ ಯಾವ ಪೂಜೆಯನ್ನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ.
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ದ್ವಾರ ಲಕ್ಷ್ಮಿಯ ಪೂಜೆಯೆಂದರೆ ಮನೆಯಲ್ಲಿರುವ ಹೊಸ್ತಿಲಿಗೆ ಮಾಡುವ ಪೂಜೆ, ವಿವಾಹಕ್ಕೆ ಸಂಬಂಧಪಟ್ಟಂತ ತೊಂದರೆಯೆಂದರೆ ಕುಜದೋಷ, ನಾಗದೋಷ ತೊಂದರೆಯಿಂದ ವಿವಾಹಕ್ಕೆ ವಿಳಂಬವಾಗುತ್ತಿದ್ದರೆ ದ್ವಾರ ಲಕ್ಷ್ಮಿಯ ಪೂಜೆಯನ್ನು ಮಾಡುವುದರಿಂದ ಈ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಮೊದಲನೆಯದಾಗಿ ದ್ವಾರ ಲಕ್ಷ್ಮಿಯ ಪೂಜೆಯನ್ನು 27ದಿನಗಳ ಕಾಲ ಮಾಡಬೇಕು. ದ್ವಾರಲಕ್ಷ್ಮಿ ಪೂಜೆಯನ್ನು 27 ದಿನಗಳ ಕಾಲ 3 ಘಂಟೆಗೆ ಎದ್ದು ಮಾಡಬೇಕು. ದ್ವಾರ ಲಕ್ಷ್ಮಿ ಪೂಜೆಯನ್ನು ಹೇಗೆ ಮಾಡಬೇಕೆಂದರೆ 3 ಘಂಟೆಗೆ ಎದ್ದು ಸ್ನಾನ ಮಾಡಿದ ನಂತರ 3 ಬಾರಿ ಹೊಸ್ತಿಲನ್ನು ನೀರಿನಿಂದ ತೊಳೆಯಬೇಕು. 3 ಬಾರಿ ನೀರಿನಿಂದ ತೊಳೆದು ನಂತರ 4ನೇ ಬಾರಿ ಹಾಲಿನಿಂದ ತೊಳೆಯಬೇಕು.

4ನೇ ಬಾರಿ ಹಾಲಿನಿಂದ ಹೊಸ್ತಿಲನ್ನು ತೊಳೆದ ನಂತರ 5ನೇ ಬಾರಿ ನೀರಿನಿಂದ ತೊಳೆಯಬೇಕು. ನಂತರ ಅರಿಶಿನ ಕುಂಕುಮ ದಿಂದ ಹೊಸ್ತಿಲಿಗೆ ಅಲಂಕಾರವನ್ನು ಮಾಡಬೇಕು. ಹೊಸ್ತಿಲಿಗೆ ಫಲ ಪುಷ್ಪಗಳಿಂದ ಅಲಂಕಾರವನ್ನು ಮಾಡಿ ಸಮರ್ಪಣೆಯನ್ನು ಮಾಡಬೇಕು. ಇದರ ಜೊತೆಗೆ ಹೊಸ್ತಿಲಿನ ಅಕ್ಕಪಕ್ಕದಲ್ಲಿ ದೀಪವನ್ನು ಹಚ್ಚಬೇಕು.

ದೀಪವನ್ನು ತುಪ್ಪ ಅಥವಾ ಎಳ್ಳಣ್ಣೆಯನ್ನು ಹಾಕಿ ಮೂರು ಬತ್ತಿ ಅನ್ನು ದೀಪದಲ್ಲಿ ಮೂರು ಕಡೆ ಇಟ್ಟು ಹಚ್ಚಬೇಕು, ದೀಪವನ್ನು ಹಚ್ಚಿದ ನಂತರ ಅಮ್ಮನವರ, ವೆಂಕಟೇಶ್ವರ ಸ್ವಾಮಿಯ, ಲಕ್ಷ್ಮೀದೇವಿ ಅಷ್ಟೋತ್ತರವನ್ನು ಪಠಿಸಬೇಕು. ಅಷ್ಟೋತ್ತರವನ್ನು ಪಠಣೆ ಮಾಡಿದ ನಂತರ ನಿಮ್ಮ ಇಚ್ಛೆಯನುಸಾರ ನೈವೇದ್ಯವನ್ನು ಇಡಬೇಕು. ನೈವೇದ್ಯವನ್ನು ಇಟ್ಟ ನಂತರ ಪೂಜೆಯನ್ನು ಮಾಡಬೇಕು. ಹೀಗೆ ಪೂಜೆಯನ್ನು ಮಾಡಿದ ನಂತರ ದೀಪವು ಸಂಪೂರ್ಣವಾಗಿ ಉರಿದು 30 ನಿಮಿಷಗಳು ಆಗುವ ತನಕ ಯಾವುದೇ ಕಾರಣಕ್ಕೂ ಮಲಗುವುದಕ್ಕೆ ಹೋಗಬಾರದು.

ಈ ರೀತಿಯಾಗಿ ಬೆಳಗಿನ ಜಾವ ಪೂಜೆಯನ್ನು ಮಾಡುವುದರಿಂದ ವಿವಾಹಕ್ಕೆ ಸಂಬಂಧಪಟ್ಟಂತಹ ಎಲ್ಲ ತೊಂದರೆಗಳು ನಿವಾರಣೆಯಾಗಿ ವಿವಾಹ ನೆರವೇರುತ್ತದೆ. ಈ ಪೂಜೆಯನ್ನು ಗಂಡುಮಕ್ಕಳು ಮಾಡಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಗಂಡು ಮಕ್ಕಳ ತಾಯಿಯು ಮಗನ ವಸ್ತ್ರವನ್ನು ಪಕ್ಕದಲ್ಲಿಟ್ಟುಕೊಂಡು ಪೂಜೆಯನ್ನು ಮಾಡಬಹುದು.

ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564.

Share. Facebook Twitter LinkedIn WhatsApp Email

Related Posts

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

2 Mins Read

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

1 Min Read

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

2 Mins Read
Recent News

ಸ್ಥೂಲಕಾಯದ ಪುರುಷರಿಗೆ ಸಿಹಿ ಸುದ್ದಿ: ತೂಕ ಕಡಿಮೆ ಮಾಡಿಕೊಂಡರೆ ಸುಧಾರಿಸಲಿದೆ ಲೈಂಗಿಕ ಸಾಮರ್ಥ್ಯ | Weight loss improves sex life

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

ಬಿಸಿಲ ಬೇಗೆಯಿಂದ ಕಂಗಾಲಾದವರಿಗೆ ಸಿಹಿ ಸುದ್ದಿ: ಈ ಬಾರಿ ಮುಂಚಿತವಾಗಿಯೇ ಮಳೆಗಾಲ ಆರಂಭ; ವಾರಾಂತ್ಯಕ್ಕೆ ಅಂಡಮಾನ್‌ಗೆ ಮುಂಗಾರು ಪ್ರವೇಶ!

ಬ್ರಿಕ್ಸ್‌ ಶೃಂಗಸಭೆಗೆ ದೆಹಲಿ ಸಜ್ಜು: ಇರಾನ್‌ನ ಅರಾಗ್ಚಿ ಮತ್ತು ರಷ್ಯಾದ ಲಾವ್ರೊವ್ ಭಾರತಕ್ಕೆ ಆಗಮನ!

State News
KARNATAKA

ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕರ ವರ್ಗಾವಣೆ ಪ್ರಕ್ರಿಯೆ ಆರಂಭ: ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿ ಪ್ರಕಟ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯು 2026ನೇ ಸಾಲಿನ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಗಳ…

BIG ALERT: ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಚಾರ್ಜ್ ಹಾಕಿ ಪಕ್ಕದಲ್ಲೇ ಮಲಗೋ ಮುನ್ನ ಎಚ್ಚರ! ಸ್ಪೋಟಗೊಂಡು ವ್ಯಕ್ತಿ ದುರ್ಮರಣ

ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಅಗತ್ಯ: ಸಾಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಸಲಹೆ

ಸಾಗರ ಮಾರ್ಕೆಟ್ ರಸ್ತೆ ಅಗಲೀಕರಣ ಅನಿವಾರ್ಯ: ಜಾಗ ಬಿಟ್ಟುಕೊಡಲು ನಿವಾಸಿಗಳಿಗೆ ‘AC ವಿರೇಶ ಕುಮಾರ್’ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.