Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

ಐಪಿಎಲ್ ಪ್ರೇಮಿಗಳಿಗೆ ಗುಡ್ ನ್ಯೂಸ್: 2028 ರಿಂದ 94 ಪಂದ್ಯಗಳ ಅಬ್ಬರ; ಪ್ರತಿ ತಂಡಕ್ಕೂ ಸಿಗಲಿದೆ 18 ಪಂದ್ಯಗಳ ಅವಕಾಶ!

ರಷ್ಯಾ-ಉಕ್ರೇನ್ ನಡುವೆ 3 ದಿನಗಳ ಕದನ ವಿರಾಮ ಘೋಷಿಸಿದ ಅಮೇರಿಕಾ ಅಧ್ಯಕ್ಷ ಟ್ರಂಪ್ | Russia -Ukraine war

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ
KARNATAKA

BIG NEWS: ಹಾಸನದಲ್ಲಿ ಇಂದು ಸರ್ಕಾರಿ ಸೇವೆಗಳ ‘ಸಮರ್ಪಣಾ ಸಮಾವೇಶ’ : `ದರ್ಖಾಸ್ತು ಪೋಡಿ’ ದಾಖಲೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’ ವಿತರಣೆ

By kannadanewsnow57

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಇಂದು ಹಾಸನದಲ್ಲಿ ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಆಯೋಜಿಸಲಾಗಿದೆ.

50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಇದಾಗಿದ್ದು, ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ನಡೆಯಲಿದೆ. ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ ಆದರೆ 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ ಇದರಲ್ಲಿ 10 ಸಾವಿರ ಆರ್.ಟಿ.ಸಿ ಆಗಿದೆ ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್.ಟಿ,ಸಿ ಮಾಡಲಾಗುವುದು.

ಪೌತಿ ಖಾತೆ ಆಂದೋಲನ

ವೇದಿಕೆಯ ಕಾರ್ಯಕ್ರಮ 11 ಗಂಟೆಗೆ ಪ್ರಾರಂಭ ಮಾಡಲೇಬೇಕು 2.30 ಕ್ಕೆ ಕಾರ್ಯಕ್ರಮ ಮುಗಿಯಬೇಕು ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ.

ಸಂಬಂಧಪಟ್ಟ ವಿ.ಎ ಮತ್ತು ಪಿಡಿಓಗಳು ತಾವು ಕರೆತಂದ ಫಲಾನುಭವಿಗಳನ್ನು ಕಾರ್ಯಕ್ರಮದ ನಂತರ ಸುರಕ್ಷಿತವಾಗಿ ಅವರನ್ನು ಮನೆಗೆ ತಲುಪಿಸಬೇಕು. ಹೋಗುವಾಗ ಅವರ ಕೈಯಲ್ಲಿ ದಾಖಲೆಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಅರಸೀಕೆರೆಯಲ್ಲಿ 94ಡಿ 1000 ಜನಕ್ಕೆ ಹಕ್ಕುಪತ್ರ ಹಾಗೂ ಸಕಲೇಶಪುರದಲ್ಲಿ 94ಸಿಯಲ್ಲಿ 500 ಜನರಿಗೆ ಎಲ್ಲಾ ತಾಲ್ಲೂಕು ಸೇರಿದಂತೆ 3000 ಜನರಿಗೆ ನೀಡುವುದರಿಂದ 25.000 ಕುಟುಂಬಗಳಿಗೆ ಕೆಲಸ ಮಾಡಿಕೊಂಡಲಾಗಿದೆ ಕನಿಷ್ಠ 1 ಪೋಡಿ ಮಾಡಿಕೊಟ್ಟರೆ 03 ಕುಟುಂಬಗಳಿಗೆ 30 ರಿಂದ 60 ವರ್ಷದ ಹಿಂದಿನ ಜಮೀನುಗಳಿಗೆ ಪೋಡಿ ಮಾಡಿ ಕೋಡುವುದಂರಿAದ ಇರುತ್ತದೆ ಮೂಲ ಮಂಜೂರಿದಾರರು ಕೆಲವರು ಮೃತಪಟ್ಟಿದ್ದಾರೆ ಆದರೆ ವಾಸುದಾರರಿಗೆ ಇದರಿಂದ ಕನಿಷ್ಠ 2 ಕುಟುಂಬಗಳು ಅದರೆ 25000 ಪೋಡಿ ಮಾಡಿದರೆ 50 ರಿಂದ 60 ಸಾವಿರ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಅವರ ಮಕ್ಕಳು, ಮೊಮ್ಮಕ್ಕಳಿಗೆ ಜಮೀನು ದಾಖಲೆಗಳು ದೊರೆತಂತಾಗುತ್ತದೆ ಎಂದರು.

ಮೀಷನ್ ಮೋಡ್ ನಲ್ಲಿ ನಾವೇ ತೆಗೆದುಕೊಂಡು ಅವರ ಮನೆಯ ಬಾಗಿಲಿಗೆ ಕೆಲಸ ಮಾಡಿದ್ದೇವೆ ಅಲ್ಲದೆ ಪೌತಿ ಖಾತೆ ಅಭಿಯಾನ ಪ್ರಾರಂಭಿಸಿ ವಾರಸುದಾರರಿಗೆ ಖಾತೆ ಮಾಡಿಕೊಡಲಾಗುತ್ತಿದೆ ಹಾಸನ ಜಿಲ್ಲೆಯಲ್ಲಿ 15 ಸಾವಿರ ಮರಣ ಹೊಂದಿರುವವರ ಕುಟುಂಬದವರ ವಾರಸುದಾರರಿಗೆ ಪೌತಿ ಖಾತೆ ಮಾಡಿಕೊಡಲಾಗುತ್ತಿದೆ. ಇದನ್ನು ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದರು.

ಕಳೆದ ಸರ್ಕಾರದ ಅವಧಿಯಲ್ಲಿ 94ಸಿ ಹಾಗೂ 94ಡಿ ಅಡಿಯಲ್ಲಿ 2.50 ಲಕ್ಷ ಹಕ್ಕುಪತ್ರ ನೀಡಿದ್ದರೂ ಸಹ 10600 ಮಾತ್ರ ಇ-ಸ್ವತ್ತು ಆಗಿದೆ. ನಾಮಕಾವಸ್ತೆ ಹಕ್ಕುಪತ್ರ ನೀಡುವ ಪ್ರವೃತ್ತಿ ಇನ್ನಾದರೂ ನಿಲ್ಲಬೇಕು. ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ ಹಕ್ಕುಪತ್ರಕ್ಕೂ ಕಡ್ಡಾಯವಾಗಿ ಇ- ಸ್ವತ್ತು ಮಾಡಕೊಡಲೇಬೇಕು. ಫೌತಿಖಾತೆ ಆಂದೋಲನವನ್ನು ಯಾವ ಕಾರಣಕ್ಕೂ ನಿಲ್ಲಿಸುವಂತಿಲ್ಲ. ಮೃತರ ಹೆಸರಲ್ಲಿರುವ ಜಮೀನನ್ನು ಈಗಿನ ವಾರಸುದಾರರ ಹೆಸರಿಗೆ ಬದಲಿಸಲೇಬೇಕು. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಮಟ್ಟದಲ್ಲೂ ನೋಡಲ್ ಆಫೀಸರ್ ಗಳನ್ನ ನೇಮಕ ಮಾಡಿ ಫಲಾನುಭವಿಗಳನ್ನು ಯಾವುದೇ ಸಮಸ್ಯೆ ಇಲ್ಲದಂತೆ ಕಾರ್ಯಕ್ರಮಕ್ಕೆ ಕರೆತರಬೇಕು ಎಂದು ಹೇಳಿದ್ದಾರೆ.

'Pauthi Account' distributed for 3.20 lakh lands BIG NEWS: 'Dedication Conference' of government services in Hassan today: 'Applications received' record
Share. Facebook Twitter LinkedIn WhatsApp Email

Related Posts

ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

3 Mins Read

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

2 Mins Read
ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

3 Mins Read
Recent News
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags)

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

ಐಪಿಎಲ್ ಪ್ರೇಮಿಗಳಿಗೆ ಗುಡ್ ನ್ಯೂಸ್: 2028 ರಿಂದ 94 ಪಂದ್ಯಗಳ ಅಬ್ಬರ; ಪ್ರತಿ ತಂಡಕ್ಕೂ ಸಿಗಲಿದೆ 18 ಪಂದ್ಯಗಳ ಅವಕಾಶ!

ರಷ್ಯಾ-ಉಕ್ರೇನ್ ನಡುವೆ 3 ದಿನಗಳ ಕದನ ವಿರಾಮ ಘೋಷಿಸಿದ ಅಮೇರಿಕಾ ಅಧ್ಯಕ್ಷ ಟ್ರಂಪ್ | Russia -Ukraine war

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

State News
ಯಾದಗಿರಿ ಲೋಕಾಯುಕ್ತ ದಾಳಿ ಇನ್ಸ್‌ಪೆಕ್ಟರ್ ಬಂಧನ [Yadgiri Lokayukta Raid Inspector Arrested], ಗುರುಮಠಕಲ್ ಪೊಲೀಸ್ ಭ್ರಷ್ಟಾಚಾರ ಪ್ರಕರಣ [Gurmitkal Police Corruption Case], ವೀರಣ್ಣ ದೊಡ್ಡಮನಿ ಲೋಕಾಯುಕ್ತ ಟ್ರ್ಯಾಪ್ [Veeranna Doddamani Lokayukta Trap]. ಟ್ಯಾಗ್ಸ್‌ (Tags) KARNATAKA

ಪೊಲೀಸ್ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ : ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ

By kannadanewsnow07 KARNATAKA 3 Mins Read

ಯಾದಗಿರಿ:  ಜಿಲ್ಲೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ತವ್ಯದ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸುಲಿಗೆಗೆ ಇಳಿದಿದ್ದ…

ಪಿಯುಸಿ, ಪದವೀಧರರಿಗೆ ಗುಡ್‌ ನ್ಯೂಸ್ : ಮೇ 11 ರಂದು : ಉದ್ಯೋಗಕ್ಕೆ ನೇರ ಸಂದರ್ಶನ

ಕಡಬ ಗುಂಡ್ಯಹೊಳೆ ನೀರಿನಲ್ಲಿ ಮುಳುಗಿ ಸಾವು - [Kadaba Gundyahohole Drowning Death]

ಮಂಗಳೂರಿನಲ್ಲಿ ಘೋರ ದುರಂತ : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಸಾವು

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗಲೇ ಘೋರ ದುರಂತ: ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.