ಮಂಡ್ಯ : ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಶ್ರೀಗಳಿಗೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಮಂಡ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅಪಚಾರ ಆಗಿದ್ರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ. ಸ್ವಾಮಿಗಳು ಅವರದ್ದೇ ಆದ ಕಲ್ಪನೆ ಹೊಂದಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಾಮಾನ ಎಲ್ಲರಿಗೂ ಗೊತ್ತು. ಈ ಬಗ್ಗೆ ನಿರ್ಮಲಾನಂದ ಶ‍್ರೀಗಳು ಮಾತನಾಡಿದ್ದಾರೆ.
ಇಂತಹ ಸ್ವಾಮಿಗಳು ಇಲ್ಲಿ ಬರಬಾರದು ಎಂದು ಆದಿಚುಂಚನಗಿರಿ ಶ್ರೀಗಳಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.








