ನವದೆಹಲಿ: ವಿಮಾನಗಳ ಹಾರಾಟ ರದ್ದು ಹಿನ್ನಲೆಯಲ್ಲಿ ಟಿಕೆಟ್ ದರವನ್ನು ಏರ್ ಲೈನ್ಸ್ ಕಂಪನಿಗಳು ಹೆಚ್ಚಳ ಮಾಡಿದ್ದವು. ಇವುಗಳಿಗೆ ಶಾಕ್ ಎನ್ನುವಂತೆ ಎಲ್ಲಾ ಐರ್ ಲೈನ್ಸ್ ಗಳಿಗೆ ಏಕರೂಪದ ದರವನ್ನು ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶಿಸಿದೆ.
ಹೌದು ವಿಮಾನಗಳ ಹಾರಾಟ ರದ್ದು ಹಿನ್ನಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕುತ್ತಿರೋ ಏರ್ ಲೈನ್ಸ್ ಗಳಿಗೆ ವಿಮಾನಯಾನ ಸಚಿವಾಲಯ ಶಾಕ್ ನೀಡಿದೆ. ಏಕರೂಪದ ದರ ನಿಗದಿಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ ಮಾಡಿದೆ.
ಎಲ್ಲಾ ಏರ್ ಲೈನ್ಸ್ ಗಳಿಗೆ ಅನ್ವಯವಾಗುವಂತೆ ಏಕರೂಪದ ದರವನ್ನು ನಿಗದಿಗೊಳಿಸಲಾಗಿದೆ. ಹೀಗಾಗಿ ವಿಮಾನ ರದ್ದುಗೊಂಡು, ಟಿಕೆಟ್ ದರ ಏರಿಕೆಯ ಶಾಕ್ ನಲ್ಲಿ ಇದ್ದಂತ ಪ್ರಯಾಣಿಕರಿಗೆ ವಿಮಾನಯಾನ ಸಚಿವಾಲಯವು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
BREAKING: ಡಿ.ಕೆ ಶಿವಕುಮಾರ್ ಸಿಎಂ ಆದ್ರೆ ಅವರ ಸಂಪುಟದಲ್ಲಿ ಸಚಿವ ಆಗೋಲ್ಲ: ಮಾಜಿ ಸಚಿವ ಕೆ.ಎನ್ ರಾಜಣ್ಣ
BREAKING : ಕೆಲಸದ ನಂತರ ಕರೆ-ಇಮೇಲ್ ಗೆ ಉತ್ತರಿಸುವ ಅಗತ್ಯವಿಲ್ಲ : ಸಂಸತ್ತಿನಲ್ಲಿ ಮಂಡನೆಯಾಯ್ತು ಹೊಸ ಮಸೂದೆ!








