ಮಂಡ್ಯದ ನಾಗತಿಹಳ್ಳಿ ಬಳಿಯಲ್ಲಿ ಕಾರು ಅಪಘಾತವಾಗಿ ಮೂವರು ಸಾವಿಗೀಡಾಗಿದ್ದಾರೆ.
ನಾಗತಿಹಳ್ಳಿ ಬಳಿ ನಡೆದಿರುವ ಕಾರು ಅಪಘಾತ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಾಗತಿಹಳ್ಳಿ.
ಚಿಕ್ಕಮಗಳೂರು ಮೂಲಕ ಚನ್ನೆಗೌಡ(60), ಸರೋಜಮ್ಮ(55), ಜಯಮ್ಮ( 70) ಸಾವು.
ಕಾರಿನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯೊಡೆದ ಕಾರು.
ಬೆಂಗಳೂರಿನಿಂದ ಚಿಕ್ಕಮಗಳೂರುಗೆ ತೆರಳುತ್ತಿದ್ದ ಕಾರು.
ತಿರುವಿನಲ್ಲಿ ಡಿವೈಡರ್ ಗೆ ಡಿಕ್ಕಿಯೊಡೆದಿರುವ ಕಾರು.
ಈ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಕಾರು.
ಕಾರಿನಲ್ಲಿದ್ದ ಮೂವರು ಸ್ಥಳದಲ್ಲೆ ಸಾವಿಗೀಡಾದರು.
ಆದಿಚುಂಚನಗಿರಿ ಆಸ್ಪತ್ರೆಗೆ ಮೃತದೇಹ ರವಾನೆಯಾಗಿದೆ.
ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








