ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 10.12.2025 (ಬುಧವಾರ) ರಂದು ಬೆಳಗ್ಗೆ 09:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ನಾಳೆ ಬೆಂಗಳೂರಿನ ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ನೆಟ್ಟಿಗೆರೆ, ಗುಂಡಾಂಜನೇಯ ಟೆರನ್ಪಲ್, ಗಿರಿಗೌಡನದೊಡ್ಡಿ, ಮುತ್ತುರಾಯನಪುರ, ಗೊಟ್ಟಿಗೆಹಳ್ಳಿ, ಇನೋರದೊಡ್ಡಿ, ಸೋನಾರೆದೊಡ್ಡಿ, ಗಾಂಧಿನಗರ, ಪಟ್ಟರೆಡ್ಡಿಪಾಳ್ಯ, ನೌಕಲ್ಪಾಳ್ಯ, ಗುಡಿಪಾಳ್ಯ, ನಾಗನವಕನಹಳ್ಳಿ, ಮಲ್ಲಿಪಾಳ್ಯ, ತಾಸುದೇವರಪಾಳ್ಯ, ತಾಸುದೇವರಪಾಳ್ಯ, ವಾಸುದೇವರಪಾಳ್ಯ, ಗೊಲ್ಲರಪಾಳ್ಯದಲ್ಲಿ ಕರೆಂಟ್ ಇರೋದಿಲ್ಲ.
ಇದಲ್ಲದೇ ನಲ್ಲಕನದೊಡ್ಡಿ. CRPF ಕ್ಯಾಂಪ್ ಗೇಟ್ 1&82, ಎಡಿಫೈ ಸ್ಕೂಲ್ ಸೋಮನಹಳ್ಳಿ, ಕೆರೆಚೂದರ್ನಹಳ್ಳಿ, ಸಾಧನಪಾಳ್ಯ. ಹೊಸದೊಡ್ಡಿ, ನೆಲಗುಳಿ, ಲಿಂಗಪ್ಪರನದೊಡ್ಡಿ, ಯೋಗವನ ಬೇಟ, ಬೋಳಾರೆ, ವೀರಸಾಂದ್ರ, ಜಟ್ಟಿಪಾಳ್ಯ, ಗೊಲ್ಲರಪಾಳ್ಯ, 1912 ತಿಟ್ಟಹಳ್ಳಿ. ಗಂಗಕನಗೊಡ್ಡಿ, ಬೋಕಿಪುರ, ತೋಕತಿಮ್ಮನದೊಡ್ಡಿ, ಏಡುಮಾಡು, ಅವಸರಲ ಫ್ಯಾಕ್ಟರ್, ರಾವರದೊಡ್ಡಿ, ತಾತಗುಪ್ಪೆ, ಗಡಿಪಾಳ್ಯ, ಮುಕ್ಕೋಡ್ಲು, ಮುನಿನಗರ, ಕಗ್ಗಲೀಪುರ ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.








